Monday, January 20, 2025

ಕ್ರೈಮ್

ಅಂತಾರಾಷ್ಟ್ರೀಯಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಭಯೋತ್ಪಾದನೆಗೆ ಆರ್ಥಿಕ ನೆರವು ; ಕಾಶ್ಮೀರದ ಪ್ರತ್ಯೇಕತಾವಾದಿ ಉಗ್ರ ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ನವದೆಹಲಿ, ಮೇ 19 : ಭಯೋತ್ಪಾದನೆಗೆ ಹಣಕಾಸಿನ ನೆರವು ಪ್ರಕರಣದಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಅನ್ನು ದೋಷಿ ಎಂದು ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯ ಘೋಷಿಸಿದೆ. ನ್ಯಾಯಾಲಯ ಯಾಸಿನ್ ಮಲಿಕ್ನ  ಹಣಕಾಸಿನ ಮೌಲ್ಯಮಾಪನಕ್ಕೆ ಸಂಬಂಧಿಸಿದ ಅಫಿಡವಿಟ್ ಕೇಳಿದೆ. ಅಲ್ಲದೆ ಶಿಕ್ಷೆಯ ಪ್ರಮಾಣದ ಕುರಿತಾದ ವಿಚಾರಣೆಯನ್ನು ಮೇ 25ರಂದು ನ್ಯಾಯಾಲಯ ನಡೆಸಲಿದೆ. ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಿವಾಹಿತೆಯ ಜೊತೆ ಅಕ್ರಮ ಸಂಬಂಧ ಬೆಳೆಸಿ ತನ್ನ ಭಾವನ ಜೊತೆ ಸೇರಿ ಅದೇ ಮಹಿಳೆಯಿಂದ ಒಂದೂವರೆ ಕೋಟಿ ಸುಲಿಗೆ ಮಾಡಿ ವಂಚಿಸಿದ ವಿಟ್ಲದ ಭಾವೀ ಮದುಮಗ.! ಉಂಡೂ ಹೋದ..ಕೊಂಡೂ ಹೋದ ಮಸೀದಿ ಅಧ್ಯಕ್ಷನ ಪುತ್ರ.! – ಕಹಳೆ ನ್ಯೂಸ್

ಮಂಗಳೂರು : ಮಹಿಳೆಯೊಬ್ಬರು ನೀಡಿದ ದೂರಿನನ್ವಯ ವಿಟ್ಲ ಸಮೀಪದ ಬೈರಿಕಟ್ಟೆ ನಿವಾಸಿ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಹಾಜಿ ಪುತ್ರ ಫಯಾದ್(30) ಮತ್ತಾತನ ಭಾವನ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವಂಚನೆ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನಂತೆ ಫಯಾದ್ ಎಂಬವನು ತನ್ನನ್ನು ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಫಯಾದ್ ನ ಭಾವ ಮಂಗಳೂರಿನ ಬುರ್ಖಾ ಫಾರಡೈಸ್ ಮಾಲಕ ಉಂಬಾಯಿ ಯಾನೆ ಅಬ್ದುಲ್ ರಹಿಮಾನ್ ಸೇರಿ ಸುಮಾರು 1.50 ಕೋಟಿ ಹಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಕೆದಿಲ ಸತ್ತಿಕಲ್ಲಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಗೋ ವಧೆ : ಅಕ್ರಮ ಕಸಾಯಿಖಾನೆ ವಶಪಡಿಸಿಕೊಂಡ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಕೆದಿಲ ಸತ್ತಿಕಲ್ಲಿನಲ್ಲಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಎಗ್ಗಿಲ್ಲದೆ ಖಾಸಯಿಕಾನೆಗಳು ನಡೆಯುತ್ತಿದೆ. ಹಲವು ಬಾರಿ ಪೋಲೀಸರು ಕಸಾಯಿಖಾನೆಯನ್ನ ವಶಪಡಿಸಿಕೊಂಡರೂ ಮತ್ತೆ ಮತ್ತೆ ಇದೇ ದಂಧೆ ನಡೆಯುತ್ತಲೆ ಇದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದು, ಇಂದು ಪುತ್ತೂರು ನಗರ ಠಾಣೆಯ ಪಿಎಸ್‌ಐ ರಾಜೇಶ್ ನೇತ್ರತ್ವದ ತಂಡ ದಾಳಿ ನಡೆಸಿದೆ. ಸತ್ತಿಕಲ್ಲು ಬೈಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ಹಲವು ಸಮಯದಿಂದ ನಡೆಸುತ್ತಿರುವ ಅಕ್ರಮ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕರಾವಳಿಯಲ್ಲಿ ಮತ್ತೆ ಚಿಮ್ಮಿದ ನೆತ್ತರು ; ಹೊಯಿಗೆ ಬಜಾರ್ ರಾಹುಲ್ ನನ್ನು ಹತ್ಯೆಗೈದ ದುಷ್ಕರ್ಮಿಗಳು‌ – ಕಹಳೆ ನ್ಯೂಸ್

ಮಂಗಳೂರು : ಬಹಳಷ್ಟು ತಿಂಗಳಿನಿಂದ ತಣ್ಣಗಿದ್ದ ಕರಾವಳಿಯಲ್ಲಿ ಮತ್ತೆ ನೆತ್ತರು ಚೆಲ್ಲಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ಒಬ್ಬನನ್ನು ಕೊಲೆ ಮಾಡಲಾಗಿದೆ.ಕೊಲೆಯಾದ ರೌಡಿಶೀಟರ್ ನನ್ನು ರಾಹುಲ್ ಹೊಯಿಗೆ ಬಜಾರ್ ಎಂದು ಗುರುತಿಸಲಾಗಿದೆ. ಇಂದು ಸಂಜೆಯ ವೇಳೆಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬಳಸಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೋಲಿಸರ ಸಹಿತ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ....
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಲವ್ ಜಿಹಾದ್ – ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿಯಿಂದ ಹಿಂದೂ ಯುವತಿಯ ರೇಪ್ – ಕಹಳೆ ನ್ಯೂಸ್

ಭೂಪಾಲ್: ಲವ್ ಜಿಹಾದ್ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ  ಈಗ ಮಧ್ಯಪ್ರದೇಶದಲ್ಲೂ ಅಂತಹದ್ದೇ ಆರೋಪ ಕೇಳಿಬಂದಿದೆ. ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿ ಸೇರಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗ್ವಾಲಿಯಾರ್‌ನಲ್ಲಿ ನಡೆದಿದೆ.   ಪತ್ನಿಯ ಮೇಲೆ ಅತ್ಯಾಚಾರ ಎಸಗಲು ಪತಿಯೇ ಕಾವಲಾಗಿ ನಿಂತಿದ್ದ ಎಂಬುದು ಶಾಕಿಂಗ್ ಸುದ್ದಿ. ಈ ಸಂಬಂಧ ಗ್ವಾಲಿಯರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆ ಬಳಿಯ ಖಾಸಗಿ ಸ್ಥಳದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಿಸಿ  ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಕಾರಿನ ಅಡಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದೇವಸ್ಥಾನ ಗದ್ದೆ ಬದಿಯಲ್ಲಿ ಕಾರ್ ಅನ್ನು ಪಾರ್ಕ್ ಮಾಡಿ ಅದರ ಅಡಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದಿದೆ ಎನ್ನಲಾಗಿದೆ. ಕಾರು ಮೈ ಮೇಲೆ ಹರಿದ ಹಿನ್ನೆಲೆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಪರಿಚಯ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರತಿಷ್ಠಿತ ಪುತ್ತೂರಿನ ಬೋರ್ವೆಲ್ಸ್ ಸಂಸ್ಥೆಯ ಮಾಲಕಿಗೆ ಧಮ್ಕಿ, ಹಣಕ್ಕೆ ಬೇಡಿಕೆ – ಅಶ್ಲೀಲ ಪದ ಬಳಸಿ ನಿಂದನೆ ;  ಕೌಡಿಚ್ಚಾರ್ ನ ಕತರ್ನಾಕ್ ಯುವಕ ನಿತೀಶ್ ರೈ ವಿರುದ್ಧ ಮಹಿಳಾ ಪೋಲೀಸ್ ಠಾಣೆಯಲ್ಲಿ ಎಫ್. ಐ. ಆರ್. – ಕಹಳೆ ನ್ಯೂಸ್

ಪುತ್ತೂರು : ನಗರದಲ್ಲಿ ದೀನೆ ದೀನೆ ಪುಂಡ ಯುವಕರ ಆಟಾಟೋಪ ನಡೆಯುತ್ತಿದ್ದು, ಅಂತಹದ್ದೇ ಒಂದು ಪ್ರಕರಣ ಪುತ್ತೂರಿನ ಮಹಿಳಾ ಠಾಣೆಯಲ್ಲಿ ವರದಿಯಾಗಿದೆ. ಎಸ್, ಹೌದು ಪುತ್ತೂರಿನ ಪ್ರತಿಷ್ಠಿತ ಬೋರ್ವೆಲ್ಸ್ ಸಂಸ್ಥೆಯ ಮಾಲಕಿ ಒಬ್ಬರಿಗೆ ಹಣಕ್ಕೆ ಬೇಡಿಕೆಯಿಟ್ಟು, ಆಶ್ಲೀಲ ಪದ ಬಳಸಿ, ಕೊಲೆ ಬೆದರಿಕೆ ಒಡ್ಡಿದ ಘಟನೆ ಘಟಿಸಿದೆ. ಈ ಕುರಿತು ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮಾಲಕಿ ದೂರು ನೀಡಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿ ನಿತೀಶ್...
ಕ್ರೈಮ್ರಾಜಕೀಯರಾಜ್ಯಸುದ್ದಿ

” ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ! ಮನುಷ್ಯನ ಊಹೆಗೂ ನಿಲುಕದ ಬರ್ಬರತೆ, ಹಿಂಸೆ, ಕ್ರೌರ್ಯ, ಭಯೋತ್ಪಾದನೆಯೇ ಅವರ ಘನ ಇತಿಹಾಸ. ” ಸಂಸದ ಅನಂತಕುಮಾರ್ ಹೆಗಡೆ ಫೇಸ್​ಬುಕ್​ ಪೋಸ್ಟ್ – ಕಹಳೆ ನ್ಯೂಸ್

ಕಾರವಾರ, ಮಾ 31 : ಇಸ್ಲಾಂ ಈ ಜಗತ್ತಿಗೆ ಅಂಟಿದ ದೊಡ್ಡ ಶಾಪ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಪೋಸ್ಟ್ ಒಂದನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ. ಪೇಜಾವರ ಮಠದ ಶ್ರೀಗಳನ್ನು ಮುಸ್ಲಿಂ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಬರೆದಿರುವ ಫೇಸ್ ಬುಕ್ ಪೋಸ್ಟ್ ಇದಾಗಿದ್ದು,ಮುಸ್ಲಿಂ ವರ್ತಕರ ಸಮುದಾಯಕ್ಕೆ ಹೇರಲಾಗುತ್ತಿರುವ ನಿರ್ಬಂಧಗಳಿಗೆ ಪರಿಹಾರಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿತ್ತು. ಈ ಕುರಿತು ಪೇಜಾವರ ಶ್ರೀಗಳು...
1 88 89 90 91 92 111
Page 90 of 111