ಗುಜರಾತ್‌ನಲ್ಲಿ ಯುವಕನ ಹತ್ಯೆ ; ಭಯೋತ್ಪಾದನಾ ನಿಗ್ರಹದಳದಿಂದ ದೆಹಲಿಯಲ್ಲಿ ಆರೋಪಿ ಮೌಲ್ವಿ ಅರೆಸ್ಟ್ – ಕಹಳೆ ನ್ಯೂಸ್
ಅಹಮದಾಬಾದ್: ದಂಧುಕಾದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ದೆಹಲಿಯಲ್ಲಿ ಮೌಲ್ವಿಯನ್ನು ಬಂಧಿಸಿದೆ. ಮೌಲ್ವಿ ಕಮರ್ಗಾನಿ ಉಸ್ಮಾನಿ ಬಂಧಿತ ಆರೋಪಿ. ಶುಕ್ರವಾರ ಅಹಮದಾಬಾದ್‌ನಲ್ಲಿ ಮೊಹಮ್ಮದ್ ಅಯೂಬ್ ಜವ್ರಾವಾಲಾ ನಂತರ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಎರಡನೇ ಧರ್ಮಗುರು ಉಸ್ಮಾನಿ ಆಗಿದ್ದಾನೆ. ಉಸ್ಮಾನಿ ಸಂಘಟನೆ ನಡೆಸುತ್ತಿದ್ದು ಹತ್ಯೆಗೈದ ಆರೋಪಿಗಳ ಜೊತೆ ನಿಕಟ ಸಂಪರ್ಕದಲ್ಲಿದ್ದ. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ವಿರುದ್ಧ ಪೋಸ್ಟ್ ಹಾಕಿದ್ದ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳಬೇಕೆಂದು...