Saturday, November 23, 2024

ಮಾಹಿತಿ

ದಕ್ಷಿಣ ಕನ್ನಡಪುತ್ತೂರುಮಾಹಿತಿಸುದ್ದಿ

ಪುತ್ತೂರು : ಕರ್ನಾಟಕ ಜಾನಪದ ಪರಿಷತ್ ಪುತ್ತೂರು ಘಟಕದ ಸಮಿತಿ ರೂಪೀಕರಣ : ಪುತ್ತೂರು ಘಟಕದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಜಾನಪದ ಪರಿಷತ್ ಪುತ್ತೂರು ಘಟಕದ ಸಮಿತಿ ರೂಪೀಕರಣ ಸಭೆಯು ಪುತ್ತೂರಿನಲ್ಲಿ ನಡೆಯಿತು.ಘಟಕದ ಗೌರವಾಧ್ಯಕ್ಷರಾಗಿ ಖ್ಯಾತ ದೈವ ನರ್ತಕ ಮತ್ತು ಎಸ್.ಡಿ.ಎಂ. ಇಂಜಿನಿಯರಿoಗ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಹಾಗೂ ಗೌರವ ಸಲಹೆಗಾರರಾಗಿ ಕಲಾ ಪೋಷಕರಾದ ಸುರೇಶ್ ಆಳ್ವ ಸಾಂತ್ಯ ಮತ್ತು ಪಿ.ವಿಶ್ವನಾಥ ಪೂಜಾರಿ ಅವರನ್ನು ನೇಮಕ ಮಾಡಲಾಯಿತು. ಪುತ್ತೂರು ಘಟಕದ ಅಧ್ಯಕ್ಷರಾಗಿ ಪ್ರಗತಿ ಹಾಸ್ಪಿಟಲ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂತೋಷ್ ಕುಮಾರ್ ರೈ ಮತ್ತು...
ದಕ್ಷಿಣ ಕನ್ನಡಬೆಳ್ತಂಗಡಿಮಾಹಿತಿರಾಜಕೀಯಹೆಚ್ಚಿನ ಸುದ್ದಿ

ಬೆಳ್ತಂಗಡಿಯಲ್ಲಿ ಮತ್ತೆ ಮರುಕಳಿಸಿದ ಕಾಂತಾರ..! ಬಡವರ ಮನೆಯ ಕೆಡವಲು ರಾಜ್ಯ ಸರ್ಕಾರದ ಕುಮ್ಮಕ್ಕು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ..! –ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ...
ಮಾಹಿತಿಸುದ್ದಿ

ಕರ್ನಾಟಕ ಬಿಜೆಪಿ ಸರಕಾರದ ಸಿಎಂ ಕೊಡುಗೆ –ಕಹಳೆ ನ್ಯೂಸ್

ಕರ್ನಾಟಕ ಬಿಜೆಪಿ ಸರಕಾರದ ಸಿ ಎಂ ಬಸವರಾಜ ಬೊಮ್ಮಾಯಿಯವರು ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡದವರಿಗೆ ನಿಗಮದ ಮೂಲಕ ವಾಹನ ಖರೀದಿಸಲು ಅವಕಾಶ ಕಲ್ಪಿಸಿದೆ. ಡಾಕ್ಟರ್ ಬಿ.ಆರ್ ಅಂಬೇಡ್ಕರ್ ನಿಗಮದ ವತಿಯಿಂದÀ ಅದಿಜಂಭಾವ, ಮಹಶ್ರೀ ವಾಲ್ಮೀಕಿ, ಬೋವಿ, ವಡ್ಡಿ, ಸಮಗಾರ, ಮೊಗೇರ ಸಮುದಾಯದವರಿಗೆ ಹೋಂಡ ಸ್ಕೂಟರ್ ಪಡೆದುಕೊಳ್ಳಲು ಅವಕಾಶ ನೀಡಿದ್ದು, ಇದು ಕೊನೆಯ ಅವಕಾಶವಾಗಿದೆ. ಹೋಂಡ ಸ್ಕೂಟರ್ ಬೆಲೆ 1,00969 ಆಗಿದ್ದು, ನಿಗಮದಿಂದ 70,000 ದೊರೆಯುತ್ತದೆ. ಫಲಾನುಭವಿಗಳು ಪಾವತಿ ಮಾಡಬೇಕಾಗಿರುವುದು...
ಮಾಹಿತಿರಾಜ್ಯಸುದ್ದಿ

ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21...