ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೂಡಬಿದಿರೆಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ತಂದೆ ತಾಯಿಗಳ ಕನಸನ್ನು ಮಕ್ಕಳು ನನಸಾಗಿಸಬೇಕು- ಯಶೋಧ ಹೊಸುರ (ಕೆಎಎಸ್)-ಕಹಳೆ ನ್ಯೂಸ್
ಮೂಡಬಿದ್ರೆ: ಶಾಲೆಯೊಂದು ಕೈತೋಟ ಅಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಮಳ ಸೂಸುವ ಹೂವಿನಂತೆ. ಎಲ್ಲರಲ್ಲೂ ಒಂದ್ದಲ್ಲಾ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಅನಾವರಣ ಮಾಡಲು ಈ ಎಕ್ಸಲೆಂಟ್ ವಿದ್ಯಾ ಸಂಸ್ಥೆ ಅವಕಾಶ ನೀಡುತ್ತಿದೆ. ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಸಾಧನೆ ಮಾಡಬೇಕು. ತಂದೆಯನ್ನು ಮೀರಿಸುವ ಮಗನಾಗಿ ಗುರುವನ್ನು ಮೀರಿಸುವ ವಿದ್ಯಾರ್ಥಿ ಆಗುವಂತೆ ಇಂದಿನ ಮಕ್ಕಳು ಬೆಳೆಯಬೇಕು. ವಿದ್ಯಾರ್ಥಿ ಜೀವನ ಚಿನ್ನದ ಜೀವನ ಇದ್ದ ಹಾಗೆ. ವಿದ್ಯಾರ್ಥಿಗಳು ಮೊದಲು ಖುಷಿಯಿಂದ ಇರಬೇಕು....