ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.!– ಕಹಳೆ ನ್ಯೂಸ್
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾದ ಅಗತ್ಯ ದಾಖಲೆಗಳು ನವೀಕರಣ ಮಾಡಲು 1.ಯಶಸ್ವಿನಿ ಐಡಿ ಕಾರ್ಡು, 2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು) ಹೋಸದಾಗಿ ನೋದಾಯಿಸಲು:- 1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು. 2.ಕುಟುಂಬದ...