Monday, November 25, 2024

ರಾಜ್ಯ

ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ನಾರಾಯಣಗುರುಗಳ ಪಠ್ಯ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ ಸಚಿವ ಸುನೀಲ್‌ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ, ಜು 11 : ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್‌ ಕುಮಾರ್ ಕುಮಾರ್ ಅವರು ಪ್ರಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಭೇಟಿಯಾಗಿ ನಡವಳಿ ಸಲ್ಲಿಸಿದ್ದಾರೆ. ಪ್ರಸಕ್ತ ಸಾಲಿನ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುವರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ ಗೊಂದಲಗಳು ನಿರ್ಮಾಣವಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ...
ರಾಜ್ಯಸುದ್ದಿ

ಜು.9ರಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ : ಮದ್ಯ ಮಾರಾಟಗಾರರ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಮದ್ಯ ಪೂರೈಕೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ ; ಶಾಸಕ ಡಾ.ಭರತ್ ಶೆಟ್ಟಿ ಖಡಕ್ ಆದೇಶ – ಕಹಳೆ ನ್ಯೂಸ್

ಪಣಂಬೂರು: ರಾಜ್ಯ ಸರಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ. ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ – ಕಹಳೆ ನ್ಯೂಸ್

ಸುಳ್ಯ, ಜು 07: ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದು, ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ, ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1949ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದ ವಿಶ್ವನಾಥ ರೈ ಅವರು 2 ನೇ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ ; ಮೋದಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great...
ದಕ್ಷಿಣ ಕನ್ನಡರಾಜ್ಯಸುದ್ದಿ

ಆಂಕರ್ ಅನುಶ್ರೀ ನಂಟಿದ್ದ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಬಟ್ಟೆ ಬಿಚ್ಚಿಸಿ ಕಮಿಷನರ್ ಕ್ಲಾಸ್ – ಕಹಳೆ ನ್ಯೂಸ್

ಮಂಗಳೂರು, (ಜುಲೈ.06): ಆಂಕರ್ ಅನುಶ್ರೀ ನಂಟಿದ್ದ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿಗೆ ಮಂಗಳೂರು ಕಮಿಷನರ್ ಶಶಿಕುಮಾರ್  ಕಮಿಷನರ್ ಫುಲ್ ಕ್ಲಾಸ್ ತೆಗೆದುಕೊಂಡದ್ದಾರೆ. ಮಂಗಳೂರಿನ ಪೊಲೀಸ್ ಗ್ರೌಂಡ್ ನಲ್ಲಿ ಇಂದು(ಬುಧವಾರ) ಆರೋಪಿಗಳ ಪರೇಡ್ ನಡೆಸಿದರು. ಈ ವೇಳೆ ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಬಟ್ಟೆ ಬಿಚ್ಚಿಸಿ ತರಾಟೆಗೆ ತೆಗೆದುಕೊಂಡರು. ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ.? ಅಂತ ಪ್ರಶ್ನಿಸಿದ್ದಾರೆ. ಈ ವೇಳೆ  ಕಿಶೋರ್ ಅಮನ್,...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಎಚ್ಚರಿಕೆ ; ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು, ಜು 06 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
1 99 100 101 102 103 154
Page 101 of 154