Friday, January 24, 2025

ರಾಜ್ಯ

ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಅರೋಪಿಯ ಸಹೋದರನಿಂದ ಬೆದರಿಕೆ ; ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಖಂಡನೆ – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯಲ್ಲಿ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ಮುರಳಿಕರಷ್ಣ ಹಸಂತಡ್ಕ ಪ್ರಕಟಣೆ ನೀಡಿದ್ದಾರೆ. ತಕ್ಷಣವೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರನಿಂದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದುಇಂದು ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರುಜಮಾಯಿಸಿದ...
ಬೆಂಗಳೂರುರಾಜ್ಯಸಂತಾಪಸುದ್ದಿ

ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30 ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಪುತ್ತೂರು, ಸುಳ್ಯ ತಾಲೂಕಿನ 32 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಕೆಲವು ಶಂಕಿತ ಜಿಹಾದಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..! – ಕಹಳೆ ನ್ಯೂಸ್

ಪುತ್ತೂರು, ಸೆ 06 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಎನ್​ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ...
ಕ್ರೈಮ್ರಾಜ್ಯಸುದ್ದಿ

ಮುರುಘಾ ಸ್ವಾಮೀಜಿ ಬೆನ್ನಲ್ಲೇ ನೇಗಿನಹಾಳ ಸ್ವಾಮೀಜಿ ಲೈಂಗಿಕ ಹಗರಣ ; ಮಹಿಳೆಯರ ಆಡಿಯೋ ವೈರಲ್ ​- ಮನನೊಂದು ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ –  ಕಹಳೆ ನ್ಯೂಸ್

ಬೆಳಗಾವಿ: ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ಭಾರಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ! ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್​ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ. ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಾವಳಿ ನಗರಿ ಮಂಗಳೂರು ಬಳಿಕ ದೊಡ್ಡಬಳ್ಳಾಪುರದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆಪ್ಟೆಂಬರ್ 8ರಂದು ಬಿಜೆಪಿಯ ಐತಿಹಾಸಿಕ ” ಜನೋತ್ಸವ ” – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ. ಪಿ. ನಡ್ಡಾ ಭಾಗಿ ; 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ –  ಕಹಳೆ ನ್ಯೂಸ್

ಬೆಂಗಳೂರು: ಬಯಲು ಸೀಮೆನಾಡಿನಲ್ಲಿ ಈಗ ಕೇಸರಿಯ ರಂಗು. ಪ್ರತಿಯೊಬ್ಬರ ಮನದಲ್ಲೂ ಬಿಜೆಪಿಯ ಸಾಧನೆಯ ಮಾತು. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದ ಜನತೆಗೆ ಇದು ಐತಿಹಾಸಿಕ ಕ್ಷಣ. ಸರ್ಕಾರದ 3 ವರ್ಷದ ಸಾಧನೆ ಏನು ಅನ್ನುವುದನ್ನು ಜನರು ಈಗಲೇ ತಿಳಿದಿದ್ದಾರೆ. ಹೀಗಾಗಿ ಜನರೇ ಆಚರಿಸುವ ಸಂಭ್ರಮ ಇದಾಗಿದೆ. ವಿರೋಧ ಪಕ್ಷಗಳದ್ದು ವ್ಯಕ್ತಿ ಉತ್ಸವವಾಗಿದ್ದರೆ, ನಮ್ಮದು ಜನರೇ ಆಚರಿಸುವ ಜನೋತ್ಸವ. ಬಯಲುಸೀಮೆ ಅಂದರೆ ಅದು ಕರ್ನಾಟಕದ ವಿಶೇಷ ಪ್ರದೇಶ. ಸಾಧಕರು ಮತ್ತು ಅದ್ವಿತೀಯ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಯಶಸ್ವಿ ಕಾರ್ಯಕ್ರಮ ಆಯೋಜನೆ, ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಶಹಬ್ಬಾಸ್‌ ” ಮೇರಾ ದಿಲ್ ಖುಷ್ ಹೋಗಯಾ ” ಎಂದ ಪ್ರಧಾನಿ ಮೋದಿ ; ಬಿಜೆಪಿಯ 17 ನಾಯಕರ ಜೊತೆ ಸುಮಾರು‌ 45 ನಿಮಿಷಗಳ ಕಾಲ ಮೋದಿ ಗಂಭೀರ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: “ಕರ್ನಾಟಕದಲ್ಲಿ ಇದು ಚುನಾವಣಾ ವರ್ಷವಾಗಿರುವುದರಿಂದ ಶಾಸಕರು ಮತ್ತು ಮಂತ್ರಿಗಳು ರಾಜ್ಯ, ಕೇಂದ್ರ ಸರ್ಕಾರದ ಯೋಜನೆ ಮನೆಮನೆಗೂ ತಲುಪಿಸಬೇಕು. ಪಕ್ಷ ಸಂಘಟನೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು ಗ್ರಾಮದಿಂದ ಮಹಾನಗರ ತನಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ” ಇದು ಕರ್ನಾಟಕ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳು ಪ್ರಧಾನಿ ಮೋದಿ ಗೋಲ್ಡ್‌ ಫಿಂಚ್‌ ಹೋಟೆಲ್‌ ಮೈದಾನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಬಳಿಕ ಬಿಜೆಪಿ ನಾಯಕರ ಜೊತೆ ಎನ್ಎಂಪಿಎಯಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದರು....
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಮಂಗಳೂರಿನಲ್ಲಿ ವೀರ ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮನವರ ಹೋರಾಟ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು, ಸೆ 03 : ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ವೀರ ವನಿತೆ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ನಮಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರವನ್ನು ಕೊಂಡಾಡಿದರು. ಮಂಗಳೂರು ಬಂದರು...
1 103 104 105 106 107 166
Page 105 of 166