Thursday, January 23, 2025

ರಾಜ್ಯ

ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನಕ್ಕೆ ಸಕಲ ಸಿದ್ಧತೆ ; ಇಲ್ಲಿದೆ ಗೋಲ್ಡ್ ಪಿಂಚ್ ಸಿಟಿಯ Exclusive Photos – ಕಹಳೆ ನ್ಯೂಸ್

ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನಕ್ಕೆ ಸಕಲ ಸಿದ್ಧತೆ ; ಇಲ್ಲಿದೆ ಗೋಲ್ಡ್ ಪಿಂಚ್ ಸಿಟಿಯ Exclusive Photos ಇಲ್ಲಿದೆ ನೋಡಿ Photo : ಅಪುಲ್ ಆಳ್ವಾ ಇರಾ, ಕಹಳೆ ನ್ಯೂಸ್ ಮಂಗಳೂರು ವಿಭಾಗ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದ ಕಾಲೇಜೋಂದರ ಹಿಂದೂ ಹುಡುಗಿ ಜೊತೆ ಮೊಂಡು ಬ್ಯಾರಿಯ ಚಕ್ಕಂದ ; ಲವ್ ಜಿಹಾದ್ ಮಾಡಲು ಯತ್ನಿಸಿದ ಜಿಹಾದಿ ಬ್ಯಾರಿಯ ಬೆನ್ನಿನಲ್ಲಿ ಡಿಸೈನ್ ಡಿಸೈನ್ ಬಾಸುಂಡೆ..!! – ಕಹಳೆ ನ್ಯೂಸ್

ಸುಳ್ಯ : ಕಾಲೇಜಿಗೆ ಓದಲು ಹೋದ ಯುವಕ-ಯುವತಿ ಪ್ರೀತಿ ಮಾಡಿ ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಾಲೇಜೋಂದರಲ್ಲಿ ಓದುತ್ತಿದ್ದ ಅನ್ಯಕೋಮಿನ ಯುವಕ-ಯುವತಿ ಕದ್ದು ಮುಚ್ಚಿ ಲವ್ವಿಡವ್ವಿಯಲ್ಲಿ ತೊಡಗಿದ್ದರು. ಈ ವಿಚಾರ ಕಾಲೇಜಿನಾದ್ಯಂತ ಹರಡಿತ್ತು. ಸರಿಯಾದ ಸಮಯಕ್ಕೆ ಕಾಯುತ್ತಿದ್ದ ಕೆಲವರು ಅವರನ್ನು ರೆಡ್ ಹ್ಯಾಂಡ್ ಆಗಿ ಮಂಗಳವಾರ ಬೆಳಗ್ಗೆ ಹಿಡಿದಿದ್ದಾರೆ, ಮಾತ್ರವಲ್ಲ ಹುಡುಗಿಯ ಎದುರೇ ಹುಡುಗನ ಬೆನ್ನಿನ ಚರ್ಮ ಜಾರುವಂತೆ ಬಾರಿಸಿದ್ದಾರೆ. ಸದ್ಯ...
ದಕ್ಷಿಣ ಕನ್ನಡರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆಯಾಗಿದೆ. ಸಂಜೆ 3.00 ಗಂಟೆಯ ಬದಲು ಮಧ್ಯಾಹ್ನ 12.00 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ನಾಳೆ (ಆ.30) ಪುತ್ತೂರಿನಲ್ಲಿ ರಾಜ್ಯಪಾಲರಿಂದ ವಿವೇಕಾನಂದ ಸ್ವಾಯತ್ತ ಕಾಲೇಜು ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯತೆ, ಸಾಂಸ್ಕೃತಿಕತೆ ಮತ್ತು ಆಧ್ಯಾತ್ಮಗಳನ್ನೊಳಗೊಂಡ ಶಿಕ್ಷಣ ನೀಡಬೇಕು ಮತ್ತು ವಿದ್ಯಾರ್ಥಿಗಳನ್ನು ಸಮಾಜದ ಶ್ರೇಷ್ಠ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂಬ ಉದ್ದೇಶದಿಂದ ಪ್ರಾರಂಭವಾದ ಶಿಕ್ಷಣ ಸಂಸ್ಥೆ ವಿವೇಕಾನಂದ ಮಹಾವಿದ್ಯಾಲಯ. ಈ ವಿದ್ಯಾಲಯದ ಸ್ವಾಯತ್ತ ಕಾಲೇಜು ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನಾಕಾರರಾಗಿ ಮತ್ತು ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಂಗ್ರಕೂಳೂರಿನ ಟೆಂಟ್ ವಾಸಿ ಕೋಲೆ ಬಸಬ ಸಮುದಾಯ ತೆರವು – ಸೂಕ್ತ ಸೂರಿನ ನೆರವಿಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ : ಸ್ಧಳಾಂತರದ ನೋವಿನಲ್ಲಿ ಕಣ್ಣೀರಿಟ್ಟ ಜೀವಗಳಿಗೆ ನೆರವಾದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು : ಸೆ.೨ರAದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಅದ್ದೂರಿ ತಯಾರಿಗಳು ನಡೆಯುತ್ತಿದೆ. ಇನ್ನು ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ, ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬAಧಿತ ಅವಶ್ಯಕತೆಗಳಿಗಾಗಿ ಲಭ್ಯವಿರುವ ಪ್ರತಿಯೊಂದು ಸ್ಥಳವನ್ನು ಮುನ್ನೆಚ್ಚರಿಕಾ ಕ್ರಮದ ಮೂಲಕ ಬಳಸಿಕೊಳ್ಳಲು ತಿಳಿಸಲಾಗಿದೆ. ಆ ಕಾರಣಕ್ಕಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ ಗೋಲ್ಡ್ ಫಿಂಚ್ ಸಂಸ್ಥೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ...
ರಾಜ್ಯಸುದ್ದಿ

ಎರಡು ಮಕ್ಕಳ ಅಮ್ಮನಿಗೂ ಬಿಡದ ಸೆಳೆತ – ಪ್ರೇಯಸಿಗಾಗಿ ಗಾರೆ ಮಾಡಿದ ಇಂಜಿನಿಯರ್.​! ; ಕಾರವಾರದ ಆಯೇಷಾ ರೆಹಮತ್-ಉಲ್ಲಾ ಹಾಗೂ ಬೀರ್ ಮೊಯಿದ್ದೀನ್ ಇಂಟರೆಸ್ಟಿಂಗ್​ ಲವ್​ ಸ್ಟೋರಿ – ಕಹಳೆ ನ್ಯೂಸ್

ಕಾರವಾರ: ಇದೊಂದು ರೀತಿಯ ಇಂಟರೆಸ್ಟಿಂಗ್​ ಪ್ರೇಮ ಕಥೆ. ಕಾರವಾರದ ಈ ಜೋಡಿ ಅದೆಷ್ಟೋ ವರ್ಷಗಳ ಹಿಂದೆಯೇ ಮದುವೆಯಾಗುವ ಕನಸು ಕಂಡವರು. ಆದರೆ ಯುವತಿಯ ಮನೆಯವರು ಆಕೆಯನ್ನು ಚಿಕ್ಕವಯಸ್ಸಿನಲ್ಲಿಯೇ ಮದುವೆ ಮಾಡಿ ಎರಡು ಮಕ್ಕಳೂ ಆಗಿಬಿಟ್ಟವು, ಆದರೆ ಪ್ರೇಯಸಿಯ ಕನಸಿನಲ್ಲಿಯೇ ಕಾಲ ಕಳೆದ ಯುವಕ, ಹೇಗಾದರೂ ಆಕೆಯನ್ನು ಸೇರಬೇಕು ಎಂದು ಛಲ ತೊಟ್ಟಿದ್ದ. ಇದು ಕಾರವಾರದ ಆಯೇಷಾ ರೆಹಮತ್-ಉಲ್ಲಾ ಹಾಗೂ ಬೀರ್ ಮೊಯಿದ್ದೀನ್ ಪ್ರೇಮ ಕಥೆ. ಮೆಕ್ಯಾನಿಕಲ್​ ಇಂಜಿನಿಯರಿಂಗ್​ ಓದಿರೋ ತಮಿಳುನಾಡು...
ಕ್ರೈಮ್ರಾಜಕೀಯರಾಜ್ಯಸುದ್ದಿ

ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಸುಳ್ಳುಆರೋಪ ; . ಸ್ವಾಮೀಜಿಗಳ ವಿರುದ್ಧ ಮಠದ ವಿರೋಧಿ ಶಕ್ತಿಗಳ ಷಡ್ಯಂತ್ರ – ಕಹಳೆ ನ್ಯೂಸ್

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ ಶಕ್ತಿಗಳು ನಡೆಸುತ್ತಿರುವ ಷಡ್ಯಂತ್ರ. ಸ್ವಾಮೀಜಿಗಳ ವಿರುದ್ಧ ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ವಕೀಲ ವಿಶ್ವನಾಥಯ್ಯ, ಮಠದ ವಿರೋಧಿ ಶಕ್ತಿಗಳು ಅತಿ ಆಸೆಯಿಂದ ಇಂತಹ ಆರೋಪ ಮಾಡಿದೆ. ಮಕ್ಕಳನ್ನು ಮೈಸೂರಿಗೆ ಕರೆದೊಯ್ದು ಶೀಗಳ ವಿರುದ್ಧ ದೂರು ನೀಡುವ ಕೆಲಸ...
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ಗಡಿಭಾಗದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು : ಕಾಸರಗೋಡಿನ ಬಳಿ ರೈಲ್ವೆ ಹಳಿ ತಪ್ಪಿಸಲು ಯತ್ನ.! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ...
1 104 105 106 107 108 166
Page 106 of 166