Wednesday, January 22, 2025

ರಾಜ್ಯ

ರಾಜ್ಯಸುದ್ದಿ

ಹಬ್ಬದ ಸಂಭ್ರಮದಲ್ಲೇ ಮತ್ತೆ ಏರಿಕೆಯಾಯ್ತು ಚಿನ್ನಾಭರಣಗಳ ದರ – ಕಹಳೆ ನ್ಯೂಸ್

ಬೆಂಗಳೂರು: ಯುಗಾದಿ ಸಂಭ್ರಮದಲ್ಲಿರುವ ಜನರಿಗೆ ಇಂಧನ ಬೆಲೆ ಏರಿಕೆಯ ಬಿಸಿ ಜೊತೆಗೆ ಚಿನ್ನಾಭರಣಗಳ ದರದಲ್ಲಿಯೂ ಏರಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಮತ್ತೆ ಶಾಕ್ ನೀಡಿದೆ. ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ದರ ಇಂದು 10 ಗ್ರಾಂ ಗೆ 450 ರೂ ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿಯೂ ಕೆ ಜಿ ಬೆಳ್ಳಿ ಬೆಲೆ 800 ರೂ ಹೆಚ್ಚಳವಾಗಿದೆ.    ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಧ್ವನಿವರ್ಧಕಕ್ಕೆ ಅನುಮತಿ ಪಡೆಯದೆ ಎಸ್ ಡಿ ಪಿ ಐ ಪ್ರತಿಭಟನೆಯಲ್ಲಿ ಬಳಕೆ ; ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಶಾಸಕ ಸಂಜೀವ ಮಠಂದೂರು ಖಡಕ್ ಆದೇಶ – ಕಹಳೆ ನ್ಯೂಸ್

  ಪುತ್ತೂರು: ಬಿಜೆಪಿ ಸರಕಾರದ ವಿರುದ್ದ ಪುತ್ತೂರಿನಲ್ಲಿ ನಡೆದ ಎಸ್ ಡಿ ಪಿ ಐ ಪ್ರತಿಭಟಭಟನೆಯಲ್ಲಿ ಪೊಲೀಸ್ ಇಲಾಖೆ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ಧ್ವನಿವರ್ದಕ ನಿಲ್ಲಿಸುವಂತೆ ಸೂಚನೆ ನೀಡಿದ ಮತ್ತು ಈ ನಡುವೆ ಎಸ್ ಡಿಪಿಐ ನಾಯಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡದ ಘಟನೆ ನಡೆಯಿತು. ಕೊನೆಗೆ ಪೊಲೀಸರು ಪ್ರತಿಬವಟನೆಗೆ ಅಳವಡಿಸಿದ ಧ್ವನಿವರ್ದಕವನ್ನು ವಶಕ್ಕೆ ಪಡೆದು ಕೊಂಡರು. ಘಟನೆಯ ಬಗ್ಗೆ ಮಾಹಿತಿ...
ಕ್ರೈಮ್ರಾಜಕೀಯರಾಜ್ಯಸುದ್ದಿ

” ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ! ಮನುಷ್ಯನ ಊಹೆಗೂ ನಿಲುಕದ ಬರ್ಬರತೆ, ಹಿಂಸೆ, ಕ್ರೌರ್ಯ, ಭಯೋತ್ಪಾದನೆಯೇ ಅವರ ಘನ ಇತಿಹಾಸ. ” ಸಂಸದ ಅನಂತಕುಮಾರ್ ಹೆಗಡೆ ಫೇಸ್​ಬುಕ್​ ಪೋಸ್ಟ್ – ಕಹಳೆ ನ್ಯೂಸ್

ಕಾರವಾರ, ಮಾ 31 : ಇಸ್ಲಾಂ ಈ ಜಗತ್ತಿಗೆ ಅಂಟಿದ ದೊಡ್ಡ ಶಾಪ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಪೋಸ್ಟ್ ಒಂದನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ. ಪೇಜಾವರ ಮಠದ ಶ್ರೀಗಳನ್ನು ಮುಸ್ಲಿಂ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಬರೆದಿರುವ ಫೇಸ್ ಬುಕ್ ಪೋಸ್ಟ್ ಇದಾಗಿದ್ದು,ಮುಸ್ಲಿಂ ವರ್ತಕರ ಸಮುದಾಯಕ್ಕೆ ಹೇರಲಾಗುತ್ತಿರುವ ನಿರ್ಬಂಧಗಳಿಗೆ ಪರಿಹಾರಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿತ್ತು. ಈ ಕುರಿತು ಪೇಜಾವರ ಶ್ರೀಗಳು...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಪ್ರಾಣಿಪ್ರಿಯೆ ರಮ್ಯಾ ಮೆಚ್ಚುಗೆ ; ಮೋದಿ ಸರ್ಕಾರಕ್ಕೆ ಶಹಭಾಷ್ ಎಂದ ಸ್ಯಾಂಡಲ್‌ವುಡ್‌ ಕ್ವೀನ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪ್ರಾಣಿ ಪ್ರಿಯೆ ಎನ್ನುವುದು ಗೊತ್ತಿರುವ ವಿಚಾರ. ಪ್ರಾಣಿಗಳ ಮೇಲೆ ದೌರ್ಜನ್ಯವಾದಾಗ ಪ್ರತಿಬಾರಿಯೂ ಅವರು ಧ್ವನಿ ಎತ್ತುತ್ತಾರೆ. ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರಿದ್ದಾರೆ. ಇದೀಗ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿರುವ ಕುರಿತಾಗಿ ರಮ್ಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಕೆಲ ತಿದ್ದುಪಡಿ ಮಾಡಿದೆ ದಂಡದ ಪ್ರಮಾಣವನ್ನು ಹೆಚ್ಚಿಸಿದೆ.  ಈ ಕುರಿತಾಗಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌‌ ರದ್ದು ಅನುಮಾನ ; ಮುಂದಿನ ಒಂದು ವರ್ಷಕ್ಕೆ ಟೋಲ್‌ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ – ಕಹಳೆ ನ್ಯೂಸ್

ಮಂಗಳೂರು, ಮಾ 31 : ಮುಂದಿನ ಒಂದು ವರ್ಷಕ್ಕೆ ಸುರತ್ಕಲ್‌ ಎನ್‌ಐಟಿಕೆ ಟೋಲ್‌ನಲ್ಲಿ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ ಕರೆದಿರುವ ಮಾಹಿತಿ ಸರಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.   ಟೆಂಡರ್‌‌ನಲ್ಲಿ ವಾರ್ಷಿಕ ಬಿಡ್ 49.05 ಕೋಟಿ ಎಂದು ನಮೂದಿಸಲಾಗಿದೆ. ಸೆಂಟ್ರಲ್‌ ಇ ಪ್ರೊಕ್ಯೂರ್‌ವೆುಂಟ್‌ ಪೋರ್ಟಲ್‌ನಲ್ಲಿ ಮಾ. 23ರಂದು 6.45ಕ್ಕೆ ಹಾಕಲಾಗಿದ್ದು ಟೆಂಡರ್‌ ಹಾಕಲು ದಿನಾಂಕವನ್ನು ಅದೇ ದಿನ ನಿಗದಿ ಪಡಿಸಲಾಗಿದ್ದು ಎಪ್ರಿಲ್ 13ಕ್ಕೆ 11 ಗಂಟೆಗೆ ಕೊನೆಗೊಳ್ಳಲಿದ್ದು, ಎಪ್ರಿಲ್ 18ರಂದು ಟೆಂಡರ್‌ ಪರಿಶೀಲನೆ...
ರಾಜ್ಯಸುದ್ದಿ

9ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು : ದೇಶದಲ್ಲಿ ಮತ್ತೆ ಪೆಟ್ರೋಲ್ ಬೆಲೆ ಡಿಸೇಲ್ ಬೆಲೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದು ವಾರದಲ್ಲಿ ಲೀಟರ್ ಗೆ 6.40 ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಗೆ 90.50 ರೂ. ಇದ್ದ...
ರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನಾಭರಣದ ದರದಲ್ಲಿ ಮತ್ತಷ್ಟು ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ದೇಶದಲ್ಲಿ ಚಿನ್ನಾಭರಣ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಕೂಡ ಇದು ಸಕಾಲ ಎನ್ನಬಹುದು. ಭಾರತದಲ್ಲಿ 10 ಗ್ರಾಂ ಚಿನ್ನಕ್ಕೆ 210 ರೂ. ಕುಸಿತವಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಕೂಡ ಕೆಜಿಗೆ ಬರೋಬ್ಬರಿ 400 ರೂ. ಇಳಿಕೆ ಕಂಡಿದೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಕಡಬ ಕಲ್ಲಾಜೆಯಲ್ಲಿ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿ ಶಕೀರ್ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಕಡಬ, ಮಾ 29 : ಐತ್ತೂರು ಗ್ರಾಮದ ಕಲ್ಲಾಜೆಯಲ್ಲಿ ಯುವತಿಯೋರ್ವಳಿಗೆ ಅನ್ಯ ಮತೀಯ ಯುವಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಕೀರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಕೀರ್ ಕಳೆದ ಎರಡು ದಿನಗಳಿಂದ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟಿಯಲ್ಲಿ ಬಂದು ಅಡ್ಡ ನಿಂತು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವಿಷಯವನ್ನು ಮನೆಯವರಿಗೂ ತಿಳಿಸಿದ್ದೇನೆ. ಮಾ.28ರಂದು ಕಲ್ಲಾಜೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ...
1 116 117 118 119 120 166
Page 118 of 166