ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ ಗೆ UAEನಿಂದ ಗೋಲ್ಡನ್ ವೀಸಾ..! ; ಕನ್ನಡಿಗರಿಗೆ ಹೆಮ್ಮೆಯ ವಿಷಯ – ಕಹಳೆ ನ್ಯೂಸ್
ಬೆಂಗಳೂರು: ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ UAEನಿಂದ ಗೋಲ್ಡನ್ ವೀಸಾ ಸ್ವೀಕರಿಸಿದ್ದಾರೆ. ಬಹುಭಾಷಾ ನಟಿಯಾಗಿರುವ ಪ್ರಣಿತಾ ಟ್ಟಿಟ್ಟರ್ ನಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಗೌರವದ ವಿಷಯವಾಗಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ. https://twitter.com/pranitasubhash/status/1495736094629179401?ref_src=twsrc%5Etfw%7Ctwcamp%5Etweetembed%7Ctwterm%5E1495736094629179401%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpranitha-subhash-receive-the-golden-visa-from-uae%2F ಯುಎಇ ಗೋಲ್ಡನ್ ವೀಸಾದಿಂದ ಅರಬ್ ನಲ್ಲಿ ಬೇರೆ ರಾಷ್ಟ್ರದ ಪ್ರಜೆಗಳು ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ...