ರಾಜ್ಯದಲ್ಲಿ ಇನ್ನು ಮುಂದೆ ಸಂಪೂರ್ಣ ಲಾಕ್ ಡೌನ್ ಇಲ್ಲ, ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ ; ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇನ್ನು ಮುಂದೆ ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ . ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ ಎಂದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಕುರಿತು ರಾಜ್ಯದ ಜನತೆಯಲ್ಲಿ ಮನೆಮಾಡಿದ್ದ ಸಂಶಯ ನಿವಾರಿಸಿದ್ದಾರೆ. ಸೋಂಕಿನ ಪ್ರಕರಣಗಳ ಎಷ್ಟೇ ಆದರೂ ರಾಜ್ಯದಲ್ಲಿ ಲಾಕ್ ಡೌನ್...