Tuesday, January 21, 2025

ರಾಜ್ಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

Exclusive Report : ಹಿಂದುವಿನಂತೆ ನಟಿಸಿ ಲಾಡ್ಜ್ ನಲ್ಲಿ ಯುವತಿಯೊಂದಿಗೆ ಪಲ್ಲಂಗದಾಟ ; ಮುಸ್ಲಿಂ ಎಂದು ತಿಳಿಯುತ್ತಿದ್ದಂತೆ ಬ್ಲಾಕ್ ಮೇಲ್, ಈಗ ಕಾಮುಕ ಇಬ್ರಾಹಿಂ ಅಂದರ್ | ಯುವಕನ ಮೊಬೈಲ್ ನೋಡಿ ಪೋಲೀಸರಿಗೆ ಶಾಕ್..! 10 ಅಧಿಕ ಆಂಟಿಯರು, ಆಶ್ಲೀಲ ವಿಡಿಯೋಗಳು… | ಇದು ಪಕ್ಕಾ ಲವ್ ಜಿಹಾದ್, ಸೆಕ್ಸ್ ಜಿಹಾದ್ – ಸಂಘ ಪರಿವಾರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು, ಅ.27 : ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಬಂಧಿತ ಆರೋಪಿಯನ್ನು ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಎಂದು ಗುರುತಿಸಲಾಗಿದೆ. ಬೈಕಂಪಾಡಿಯ ಮೊಬೈಲ್‌ ಅಂಗಡಿಗೆ ಮೊಬೈ‌ಲ್‌ ಖರೀದಿಸಲು ಯುವತಿ ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಯುವಕ ತನ್ನ...
ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಹಬ್ಬದಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು, ಅ 26 : ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ಆದೇಶಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ. 5ರ ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಖರ್ಗೆ ಮೊಮ್ಮಗಳನ್ನು ವರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಹವ್ಯಕ ಬ್ರಾಹ್ಮಣ ಯುವಕ ; ದಲಿತ – ಬ್ರಾಹ್ಮಣ ವಿವಾಹಕ್ಕೆ ಸಾಕ್ಷಿಯಾದ ರಾಜಕಾರಣಿಗಳು – ಕಹಳೆ ನ್ಯೂಸ್

ಬೆಂಗಳೂರು, ಅ.26 : ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ವಿವಿ ಪದವಿ ಪರೀಕ್ಷಾಂಗದ ನಿಯಮಗಳನ್ನು ಗಾಳಿಗೆ ತೂರಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ; ಹರೀಶ್ ಆಚಾರ್ಯ ಆಗ್ರಹ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯವು ಈ ಬಾರಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಪರೀಕ್ಷಾಂಗದ ನಿಯಮಾವಳಿಗಳನ್ನು ಗಾಳಿಗೆ ತೂರಿ ಅತ್ಯಂತ ಬೇಜಾವಾಬ್ದಾರಿಯಿಂದ ನಡೆಸಿದೆ. ತನ್ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವನ್ನು ನಡೆಸಿದೆ. ಈ ಬಗ್ಗೆ ವಿವಿಯ ಆಡಳಿತವು ಉನ್ನತ ಮಟ್ಟದ ತನಿಖೆಯನ್ನು ನಡೆಸಿ ತಕ್ಷಣವೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ. ಪದವಿ ಪರೀಕ್ಷೆಯ ಯಾವುದೇ ವಿಭಾಗಗಳಲ್ಲಿ ಪರೀಕ್ಷಾ...
ಕಾಸರಗೋಡುರಾಜ್ಯಸುದ್ದಿ

Breaking News : ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಘೋಷಣೆ – ಕಹಳೆ ನ್ಯೂಸ್

ಕಾಸರಗೋಡು : ಸಂಘ ಪರಿವಾರದ ನಾಯಕ, ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ, ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ, ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿಗೆ ಬಂತು ನಾರ್ತ್, ಸೌತ್ ಇಂಡಿಯನ್ ಮಾದರಿಯಲ್ಲಿ ಐಸ್ ಕ್ರೀಂ ಥಾಲಿ…! – ಏನಿದು ಅಂತೀರಾ….!? ಈ ಸ್ಟೋರಿ ನೋಡಿ…! – ಕಹಳೆ ನ್ಯೂಸ್

ಮಂಗಳೂರು : ರೆಸ್ಟೋರೆಂಟ್‌ಗಳಲ್ಲಿ ನಾರ್ತ್ ಇಂಡಿಯನ್ ಹಾಗೂ ಸೌತ್ ಇಂಡಿಯನ್ ಥಾಲಿ ಮಾಮೂಲು. ಇದೇ ಮಾದರಿ ಈಗ ಐಸ್‌ಕ್ರೀಂ ಪಾರ್ಲರ್‌ಗಳಲ್ಲಿ ಹೊಸ ಟ್ರೆಂಡ್ ಆಗಿ ಆರಂಭವಾಗಿದೆ. ಮಂಗಳೂರಿನ ಐಡಿಯಲ್ ಐಸ್‌ಕ್ರೀಂ ಮಾಲೀಕತ್ವದ ಪಬ್ಬಾಸ್ ಐಡಿಯಲ್ ಕೆಫೆಯಲ್ಲಿ `ಐಸ್‌ಕ್ರೀಂ ಥಾಲಿ' ಶನಿವಾರದಿಂದ ಗ್ರಾಹಕರ ಬಾಯಿಚಪ್ಪರಿಸುತ್ತಿದೆ. ಐಸ್‌ಕ್ರೀಂ ಥಾಲಿಯಲ್ಲಿ ಸೌತ್ ಅಥವಾ ನಾರ್ತ್ ಮೆನು ಇಲ್ಲ. ಇದು ಕೇವಲ ಐಸ್‌ಕ್ರೀಂಗಳ ಸಮುಚ್ಛಯ. ಸೌತ್, ನಾರ್ಥ್ ಇಂಡಿಯನ್ ಥಾಲಿ ಮಾದರಿಯಲ್ಲಿ ಇಲ್ಲಿ ಕೂಡ ಐಸ್‌ಕ್ರೀಂ...
ರಾಜಕೀಯರಾಜ್ಯಸುದ್ದಿ

” ನನ್ನದು …….. Strong ಇದೆ ” ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೋ ಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ – ಕಹಳೆ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಕೇಂದ್ರ ಸಚಿವ ಸದಾನಂದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ದೇವಾಲಯ ಧ್ವಂಸದ ನೀಚ ಕೃತ್ಯ | ” ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ನಿಮ್ಮ ಆಳ್ವಿಕೆಯಲ್ಲೂ ಇಂತಹ ಹಿಂದು ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೆ ಹಿಂದು ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ” – ಬಿಜೆಪಿ ಸರಕಾರದ ವಿರುದ್ಧ ಹಿಂ.ಜಾ.ವೇ. ಮುಖಂಡ ರಾಧಾಕೃಷ್ಣ ಅಡ್ಯಂತ್ತಾಯ ಆಕ್ರೋಶ – ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಒಬ್ಬನೇ ದೇವರನ್ನು ನೂರಾರು ರೂಪನಾಮಗಳಲ್ಲಿ ಆರಾಧಿಸುವ ಹಿಂದುಗಳ ಅತ್ಯಂತ ಪವಿತ್ರ ಶ್ರದ್ಧಾಕೇಂದ್ರ ದೇವಾಲಯಗಳು. ಹಿಂದು ಧರ್ಮ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಸ್ಕಾರ, ಸಂಘಟನೆಗಳ ಶಕ್ತಿಕೇಂದ್ರಗಳು ಹಿಂದು ದೇವಸ್ಥಾನಗಳು. ಕೋಟ್ಯಂತರ ಹಿಂದುಗಳ ಆಧ್ಯಾತ್ಮ ಮಂದಿರ, ಜ್ಞಾನದೇಗುಲ, ಭಕ್ತಿಯ ಕೇಂದ್ರ, ನೆಮ್ಮದಿಯ ತಾಣವದು. ಎರಡು ಕಾಲು ಸಾವಿರ ವರ್ಷಗಳ ಕಾಲ ವಿದೇಶಿ ಆಕ್ರಮಣಕಾರಿಗಳ ವಿರುದ್ಧ ಹೋರಾಡಿ, ಹಿಂದು ಸಮಾಜವನ್ನು - ರಾಷ್ಟ್ರವನ್ನು ರಕ್ಷಿಸಲು...
1 132 133 134 135 136 166
Page 134 of 166