ಪುತ್ತೂರಿನ ಅತ್ಯಂತ ನೈತಿಕ ” ಹಿಂದುಸ್ಥಾನ್ ಲಾಡ್ಜ್ ” ನ ಮುಂಭಾಗದಲ್ಲಿ ಬಸ್ ನಿಲ್ದಾಣದ ಆವರಣದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್
ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿ, ಲಾಡ್ಜಿನಲ್ಲಿ ರೂಂ ಬುಕ್ ಮಾಡಲು ಬಂದ ಯುವಕನಿಗೆ ಪುತ್ತೂರಿನ ಹಿಂದೂಸ್ಥಾನ್ ಲಾಡ್ಜ್ ನ ಮುಂಬಾಗ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ...