Sunday, November 24, 2024

ರಾಜ್ಯ

ರಾಜ್ಯರಾಷ್ಟ್ರೀಯಸುದ್ದಿ

‘ಎನ್ -95 ಮಾಸ್ಕ್‌ ಬಳಕೆದಾರರನ್ನು ತಕ್ಷಣ ಎಚ್ಚರಿಸಿ’ – ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಜು. 21 : ಜನರು ಎನ್ -95 ಮಾಸ್ಕ್‌ಗಳನ್ನು ಬಳಸುವುದರ ವಿರುದ್ಧವಾಗಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಪತ್ರ ಬರೆದಿದ್ದು, ಇವುಗಳು ವೈರಸ್ ಹರಡುವುದನ್ನು ತಡೆಯುವುದಿಲ್ಲ ಹಾಗೂ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿಗೆ "ಹಾನಿಕಾರಕ" ಎಂದು ತಿಳಿಸಿದೆ. ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಎಚ್‌ಎಸ್) ರಾಜ್ಯಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ಎನ್ -95 ಮಾಸ್ಕ್‌ನ "ಅನುಚಿತ ಬಳಕೆ"ಯ...
ಉಡುಪಿರಾಜ್ಯಸುದ್ದಿ

ಉಡುಪಿ ಅಷ್ಟಮಠಕ್ಕೂ ಕಾಲಿಟ್ಟ ಕೊರೊನಾ – ಪುತ್ತಿಗೆ ಶ್ರೀಗಳಿಗೆ ಕೊರೊನಾ ಪಾಸಿಟಿವ್..! ; ಶ್ರೀಗಳ ಆರೋಗ್ಯ ವೃದ್ಧಿಗೆ ಭಕ್ತರ ಹಾರೈಕೆ – ಕಹಳೆ ನ್ಯೂಸ್

ಉಡುಪಿ : ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳಲ್ಲಿ ಕೊರೊನ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳು ಕೆಲದಿನಗಳಿಂದ ಜ್ವರ, ಗಂಟಲುನೋವಿನಿಂದ ಬಳಲುತ್ತಿದ್ದು ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವ್ರತವನ್ನು ಅರಂಭಿಸಬೇಕಾಗಿತ್ತು. ಸದ್ಯ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಅವರು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಕಾಗೆ ಹಾರಿಸಿ ತಲೆಮರೆಸಿಕೊಂಡಿದ್ದ, ಉತ್ತರಕುಮಾರ ಡ್ರೋಣ್ ಪ್ರತಾಪ್ ಅಂದರ್ ; ಪೋಲೀಸರ ಅತಿಥಿಯಾದ ಸಾವಿರ ಸುಳ್ಳಿನ ಸರದಾರ – ಕಹಳೆ ನ್ಯೂಸ್

ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ವಿಕಾಸ ಸೌಧದಲ್ಲಿಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜೊತೆ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಭೂಮಿಗೆ ಎಷ್ಟು ದೂರ ಅಂತರ ಇದೆಯೋ ಅಷ್ಟೇ ಅಂತರದ ಸುಳ್ಳನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಒಂದು ವೇಳೆ...
1 152 153 154
Page 154 of 154