Recent Posts

Monday, January 20, 2025

ರಾಜ್ಯ

ಬೆಳಗಾವಿರಾಜಕೀಯರಾಜ್ಯಸುದ್ದಿ

11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರ್ಕಾರ ; ಬೆಳಗಾವಿಯಲ್ಲಿ ಕಿಡಿಕಾರಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ : ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಮುಖಂಡ  ಶರಣ್ ಪಂಪ್ ವೆಲ್  ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಮಂಗಳೂರಿನಲ್ಲಿ ವಿಎಚ್ ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ನಾವು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು : ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ. ವಂದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರುತ್ತಾ: ಕೋಡಿ ಶ್ರೀ ಹೇಳಿದ ಭವಿಷ್ಯವೇನು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಾನು ಈಗಾಗಲೇ ಹೇಳಿದಂತೆ ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಶುಭಾ ಪೂಂಜಾಗೂ ಅ*ಶ್ಲೀಲ ಮೆಸೇಜ್ ಕಳುಹಿಸಿದ್ರಾ ರೇಣುಕಾಸ್ವಾಮಿ? ನಟಿ ಹೇಳೋದೇನು? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನನ್ನ ಖಾತೆಗೆ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ಶುಭಾ ಪೂಂಜಾ ತಿಳಿಸಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ...
ರಾಜ್ಯಸುದ್ದಿ

‘ರೀಲ್’ಗಾಗಿ ಹಾವಿನೊಂದಿಗೆ ಸ್ಟಂಟ್ : ವಿಷಸರ್ಪ ಕಚ್ಚಿ ಸಾವನ್ನಪ್ಪಿದ ಯುವಕ-ಕಹಳೆ ನ್ಯೂಸ್

ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯಲ್ಲಿ, 23 ವರ್ಷದ ಶಿವ ರಾಜುಲು ಎಂಬ ಯುವಕ ಸೋಷಿಯಲ್ ಮೀಡಿಯಾ ರೀಲ್'ಗಾಗಿ ಸ್ಟಂಟ್ ಮಾಡುವಾಗ ನಾಗರಹಾವು ಕಚ್ಚಿ ಸಾವನ್ನಪ್ಪಿದ್ದಾನೆ. ದೇಸಾಯಿಪೇಟೆ ಗ್ರಾಮದ ಶಿವ, ಆನ್ ಲೈನ್ ನಲ್ಲಿ ಗಮನ ಸೆಳೆಯಲು ಸಂಪೂರ್ಣವಾಗಿ ನಾಗರಹಾವನ್ನು ಬಾಯಿಯಲ್ಲಿ ಹಿಡಿಯಲು ಪ್ರಯತ್ನಿಸಿದನು. ಹಾವು ಹಿಡಿಯುವ ಅವನ ತಂದೆ ಗಂಗಾರಾಮ್ ಅವನಿಗೆ ನಾಗರಹಾವನ್ನು ನೀಡಿ ವೀಡಿಯೊ ಮಾಡಲು ಪ್ರೋತ್ಸಾಹಿಸಿದ್ದರು. ಶಿವನು ಹಾವುಗಳನ್ನು ಹೇಗೆ ನಿಭಾಯಿಸಬೇಕೆಂದು ಕಲಿತಿದ್ದರೂ,...
ಬೆಂಗಳೂರುರಾಜ್ಯಸುದ್ದಿ

ಗಣೇಶ ಚತುರ್ಥಿ ಹಬ್ಬ ಹಿನ್ನಲೆ : ನಾಳೆ ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ `BBMP’ ಆದೇಶ! – ಕಹಳೆ ನ್ಯೂಸ್

ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 07-09-2024ರ ಶನಿವಾರದಂದು "ಗಣೇಶ ಚತುರ್ಥಿ ಹಬ್ಬದ " ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.   ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ: ಬೃಹತ್...
1 15 16 17 18 19 165
Page 17 of 165