ಕರೊನಾಗೆ ಆಯುರ್ವೇದ ಔಷಧ ಪ್ರಯೋಗ; ಬಿಎಂಸಿಆರ್ಐ ನೋಟಿಸ್ ವಿಚಾರಕ್ಕೆ ಡಾ.ಗಿರಿಧರ ಕಜೆ ಹೇಳಿದ್ದೇನು? – ಕಹಳೆ ನ್ಯೂಸ್
ಬೆಂಗಳೂರು: ಕರೊನಾ ರೋಗಿಗಳ ಮೇಲೆ ಆಯುರ್ವೇದ ಔಷಧ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನೋಟಿಸೊಂದು ಹರಿದಾಡುತ್ತಿದೆ. ಇದು ಹಲವು ಗೊಂದಲಗಳಿಗೂ ಕಾರಣವಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) ಎಥಿಕಲ್ ಕಮಿಟಿ ಹೆಸರಲ್ಲಿರುವ ಲೆಟರ್ ಹೆಡ್ನಲ್ಲಿ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆಯವರಿಗೆ ನೋಟಿಸ್ ಎಂದು ಬರೆಯಲಾಗಿದೆ. ಇದರಲ್ಲಿ ಆಯುರ್ವೇದ ಔಷಧದ ಕ್ಲಿನಿಕಲ್ ಟ್ರಯಲ್ ಇನ್ನೂ ಜಾರಿಯಲ್ಲಿರುವಾಗಲೇ ಯಶಸ್ವಿಯಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸಿದ್ದೀರಿ ಎಂದು...