Recent Posts

Monday, January 20, 2025

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು. ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಲಂಗೋಟಿ ಮ್ಯಾನ್’ ಚಿತ್ರ ಬಿಡುಗಡೆಯಾದರೆ ರಾಜ್ಯಾದ್ಯಂತ ಪ್ರತಿಭಟನೆ – ಪುರೋಹಿತರ ಪರಿಷತ್ – ಕಹಳೆ ನ್ಯೂಸ್

ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ದಾಖಲೆಗೆ `ಕಪ್ಪು ಚುಕ್ಕೆ ಮೇಲೆ ವೈಟ್ನರ್’ ಹಾಕಿ ಸಾಕ್ಷ್ಯ ನಾಶ! – ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ವಾಪಸ್ ಪಡೆದ ನಿವೇಶನ ಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ಪತ್ನಿಯೇ ಪತ್ರ ಬರೆದಿದ್ದರು ಎನ್ನಲಾಗಿತ್ತು. ಈಗ ಈ ದಾಖಲೆಗಳನ್ನೇ ತಿರುಚಿರುವ ಆರೋಪ ಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಕಪ್ಪು ಚುಕ್ಕೆ ಮೇಲೆ ವೈಟ್ನರ್‌" ಹಾಕಿ ಸಾಕ್ಷ್ಯ ನಾಶ!  ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಹೆಚ್‌ಎಸ್‌ಆರ್ ಲೇಔಟ್ ಲೈಂಗಿಕ ದೌರ್ಜನ್ಯ ಕೇಸ್‌ ; ಸಂತ್ರಸ್ತ ಯುವತಿ ವಿರುದ್ಧವೇ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್  ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ  ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ಸಂತ್ರಸ್ತ ಯುವತಿ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಆಟೋ ಡ್ರೈವರ್ ನೀಡಿದ ದೂರಿನ ಮೇಲೆ ಅಜಾಗರೂಕ ಚಾಲನೆ ಆರೋಪದ ಅಡಿ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ದಿನಕ್ಕೂ ಮುನ್ನ ಆ.17 ರಾತ್ರಿ ಸ್ನೇಹಿತರ ಜೊತೆ ಯುವತಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದಳು. ಪಾರ್ಟಿ ಮುಗಿಸಿ ಗೆಳೆಯನ ಜೊತೆ ಕಾರಿನಲ್ಲಿ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...
ರಾಜ್ಯವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!? – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24...
1 17 18 19 20 21 165
Page 19 of 165