Monday, January 20, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಮನೆಗೆ ನುಗ್ಗಿ ದರೋಡೆ ಮಾಡಿದ ಚಡ್ಡಿ ಗ್ಯಾಂಗ್ 5 ಗಂಟೆಯೊಳಗೆ ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಘಟನೆ ನಡೆದ 5 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ್(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಇವನೇ ನೋಡಿ ಹೆಣ್ಣು ಮಕ್ಕಳಿಗೆ ತನ್ನ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ ಕಾಮುಕ ಜಿಹಾದಿ ಅಯೂಬ್ ಉರ್ ರೆಹಮಾನ್ ; ಕಾಮಕುನ್ನಿಯನ್ನು ಹುಡುಕಾಡಿ ಅರೆಸ್ಟ್ ಮಾಡಿದ ವಿವಿಪುರಂ ಪೊಲೀಸರು…!! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ವಿವಿಪುರಂ ಪೊಲೀಸರು ಕಾರ್ಯಚರಣೆ ನಡೆಸಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. 48 ವರ್ಷದ ಅಯೂಬ್ ಉರ್ ರೆಹಮಾನ್ ಬಂಧಿತ ಕಾಮಿ ಎನ್ನಲಾಗಿದೆ. ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಹೀಗೆ ಮಾಡಿ ಎಸ್ಕೇಪ್ ಆಗುತ್ತಿದ್ದವನನ್ನು ಇಂದು (ಜುಲೈ 08) ವಿವಿಪುರಂ...
ಕ್ರೈಮ್ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ’ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು! – ಕಹಳೆ ನ್ಯೂಸ್

ಮೈಸೂರು : 'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ.   ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಮುಂದಿನ 6 ದಿನ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ಭಾರಿ ಮಳೆ! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಬೆಂಗಳೂರಿನಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರದ ಸುಸಜ್ಜಿತ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ಮೂವರು ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಬಜರಂಗದಳ ಕಾರ್ಯಕರ್ತರು ಮತ್ತು ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 16ಕ್ಕೂ ಅಧಿಕ ಗೋವುಗಳ ರಕ್ಷಣೆ ಸುರತ್ಕಲ್: ಕೃಷ್ಣಾಪುರ 8ನೇ ಬ್ಲಾಕ್ ಬಳಿ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ. ವಿಶ್ವ ಹಿಂದೂ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಓದಿದವಳಿಗೆ ಐಷರಾಮಿ ಜೀವನವೇ ಮುಳುವಾಯ್ತೇ? ಹನಿಟ್ರ್ಯಾಪ್ ರೀತಿ ಸ್ನೇಹದ ಬಲೆಗೆ ಬೀಳಿಸಿಕೊಂಡು ವೈದ್ಯರು ಸೇರಿ 100ಕ್ಕೂ ಹೆಚ್ಚಿನ ಜನರಿಗೆ ಸುಲಿಗೆ ; ಮಸಾಜ್ ಪಾರ್ಲರ್ ಟ್ರ್ಯಾಪ್..!!! – ಕಹಳೆ ನ್ಯೂಸ್

ಬೆಂಗಳೂರು: ಪ್ರಿಯ ವೀಕ್ಷಕರೆ ಇದು ರಾಜ್ಯವೇ ಖುಷಿ ಕೊಡ ಸುದ್ದಿ ಎನು ಇದು ಹೀಗೆ ಹೇಳುತಾ ಇದ್ದೀರಾ ಅಂತ ಅನ್ನುತೀರಾ ಹೌದು ವೀಕ್ಷಕರೆ ಈ ಸುದ್ದಿ ನೋಡಿ ನಿಮಗೆ ಗೊತ್ತಾಗುತ್ತದೆ. ಇದು ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಾ ನ್ಯೂಸ್ ಮಾಡುತ್ತಿದ್ದ ದಿವ್ಯಾ ವಸಂತ್ ಇದೀಗ ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ಸುಲಿಗೆ ಆರೋಪವನ್ನು ಎದುರಿಸುತ್ತಿರುವ ಅವರು ಕಳೆದೊಂದು ದಿನದಿಂದ ನಾಪತ್ತೆಯಾಗಿದ್ದಾರೆ. ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ,...
ಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ! ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ...
1 21 22 23 24 25 166
Page 23 of 166