ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ; ಬಿಜೆಪಿಯಿಂದ ಸಾಮರಸ್ಯಕ್ಕೆ..!!! – ಕಹಳೆ ನ್ಯೂಸ್
ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ಮಾಡಿ RSs ಘೋಷಣೆ ಮಾಡಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದು, ನಿನ್ನೆ ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ....