ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಭಾರೀ ಆಘಾತ, ದಾಸನಿಗೆ ಜೈಲೇ ಗತಿ! – ಕಹಳೆ ನ್ಯೂಸ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಇಂದು ನಡೆಸಿದ್ದು ಅ.4ಕ್ಕೆ ಮುಂದೂಡಿ ಆದೇಶಿಸಿದೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿರುವ 57ನೇ CCH ಕೋರ್ಟ್ ಈ ಆದೇಶವನ್ನು ನೀಡಿದೆ. ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್ಗೆ ಮತ್ತೆ ಆಘಾತ ಆಗಿದೆ. ಜಾಮೀನು ಅರ್ಜಿಯ ವಿಚಾರಣೆ...