Sunday, November 24, 2024

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಇಂದು (ಸೋಮವಾರ) ಅಧಿಕಾರ ಸ್ವೀಕರಿಸಿದರು. ಈ ಕುರಿತು ಮಾತನಾಡಿದ ಅವರು ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು. ಈ ಮೊದಲು ಡಿಐಜಿಯಾಗಿದ್ದ ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ. ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂತ್, ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿರಿದ್ದರು....
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಕುಂಪಲದ ಬಾಡಿಗೆ ಮನೆಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ಮೊಹಮ್ಮದ್‌ ರಝೀನ್‌ ಬಂಧನ – ಕಹಳೆ ನ್ಯೂಸ್

ಮಂಗಳೂರು, ಜ.02 : ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್‌ ರಝೀನ್‌(25) ಎಂದು ಗುರುತಿಸಲಾಗಿದೆ. ಆರೋಪಿ ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಮಂಗಳೂರಿನ ಪಂಪ್‌ವೆಲ್‌ಗೆ ಬಸ್ಸಿನಲ್ಲಿ ಬರಮಾಡಿಕೊಂಡು ಬಳಿಕ ಆಟೋದಲ್ಲಿ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಮದುವೆ ಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ...
ಕ್ರೈಮ್ರಾಜ್ಯಸುದ್ದಿಹಾಸನ

ಪತ್ನಿ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದಕ್ಕೆ ಕೆಂಡವಾದ ಪತಿ ; ಕತ್ತು ಕೊಯ್ದು ಬರ್ಬರವಾಗಿ ಹತ್ಯೆ – ಕಹಳೆ ನ್ಯೂಸ್

ಹಾಸನ: ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ನಡೆದಿದೆ. ಈ ವೇಳೆ ಪತಿಯೇ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arsikere) ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. - ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಡಿಕೇರಿರಾಜ್ಯಸುದ್ದಿಸುಳ್ಯ

ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ದ್ವಿಪಥ ಅಭಿವೃದ್ಧಿ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ಸಂಸದ ನಳಿನ್‌ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ  ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು  ಸೆಕ್ಷನ್‌ನಲ್ಲಿ 11.20...
ಉಡುಪಿರಾಜ್ಯಸುದ್ದಿ

ಪುತ್ತಿಗೆ ಪರ್ಯಾಯೋತ್ಸವ ; ಭರದಿಂದ ಸಾಗುತ್ತಿದೆ ಸ್ವಾಗತ ಕಮಾನುಗಳ ನಿರ್ಮಾಣ – ಕಹಳೆ ನ್ಯೂಸ್

ಉಡುಪಿ: ಐದು ಶತಮಾನಗಳ ಹಿಂದೆ ಶ್ರೀ ವಾದಿರಾಜರು ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ವ್ಯವಸ್ಥೆಯಲ್ಲಿ ಪರಿವರ್ತನೆ ಮಾಡಿ, ಎರಡು ತಿಂಗಳ ಪರ್ಯಾಯ ಎರಡು ವರ್ಷಗಳಿಗೆ ವಿಸ್ತರಿಸಿದರು. ಈಗ ಎರಡು ವರ್ಷದಂತೆ 252ನೇ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಮಠ ಅಣಿಯಾಗು ತ್ತಿದೆ. ಪರ್ಯಾಯೋತ್ಸ ದಲ್ಲಿ ಮೊದಲ ಪ್ರಮುಖ ಆಕರ್ಷಣೆ ನಗರದ ಅಲಂಕಾರ. ಇದಕ್ಕೆ ಇನ್ನಷ್ಟು ಮೆರುಗು ನೀಡುವುದು ಸ್ವಾಗತ ಕಮಾನುಗಳು. ಇದರ ನಿರ್ಮಾಣ ಕಾರ್ಯ ಈಗಾಗಲೇ ಭರದಿಂದ ಸಾಗುತ್ತಿದೆ. ನಗರದಲ್ಲಿ ಒಟ್ಟು 22 ಸ್ವಾಗತ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ನಗರಸಭಾ ಉಪ ಚುನಾವಣೆ – ವಾರ್ಡ್ 11 ರಲ್ಲಿ ಬಿಜೆಪಿ, ವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವು ; ಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು – ಕಹಳೆ ನ್ಯೂಸ್

ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ. ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ...
ರಾಜಕೀಯರಾಜ್ಯಸುದ್ದಿ

ಹೈಕೋರ್ಟ್ ನಲ್ಲೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಯ ; ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟ್ ನಲ್ಲಿ ಇಂದು ಆರ್.ಎಸ್.ಎಸ್. ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣವೊಂದರಲ್ಲಿ ಬಂಧನಬೀತಿಯಲ್ಲಿದ್ದ, ಪ್ರಭಾಕರ್ ಭಟ್ ಅವರ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ ಮಾಡಿದೆ. ಪ್ರಭಾಕರ್ ಭಟ್ ಪರ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದರು....
ದಕ್ಷಿಣ ಕನ್ನಡರಾಜ್ಯಸುದ್ದಿ

ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಬಿಗ್ ರಿಲೀಫ್ ; ನಿರೀಕ್ಷಣಾ ಜಾಮೀನು ಮಂಜೂರು – ಕಹಳೆ ನ್ಯೂಸ್

ಮಂಗಳೂರು : ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಬಿಗ್ ರಿಲೀಫ್ ದೊರೆತಿದೆ. ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌...
1 28 29 30 31 32 154
Page 30 of 154