Sunday, November 24, 2024

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತ ಕೇಸರಿ ಧ್ವಜ ಕಟ್ಟಿದ ಪ್ರಕರಣ : ಶರಣ್ ಪಂಪ್‌ವೆಲ್ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಮಂಗಳೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 16ರಂದು ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಅವರು ಇತರ ಕಾರ್ಯಕರ್ತರೊಂದಿಗೆ ಕೇಸರಿ ಧ್ವಜಗಳನ್ನು ಕಟ್ಟಿದ್ದರು.   ಈ ಕ್ರಮಗಳು ಮತ್ತು ಹೇಳಿಕೆಗಳು ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು...
ಬೆಂಗಳೂರುರಾಜಕೀಯರಾಜ್ಯ

JDS ಪಕ್ಷದಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ; ಎಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಘೋಷಣೆಯ ಬಳಿಕ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಇದೀಗ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಈ ಬಗ್ಗೆ ಹೇಳಿದ್ದಾರೆ.   ಜೆಡಿಎಸ್- ಬಿಜೆಪಿ ಮೈತ್ರಿ ಬಳಿಕ ಇತ್ತೀಚೆಗೆ ಇಬ್ರಾಹಿಂ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ನಮ್ಮದೇ ಒರಿಜಿನಲ್ ಜೆಡಿಎಸ್, ಕುಮಾರಸ್ವಾಮಿ ಮಾಡಿದ ಮೈತ್ರಿಗೆ ಒಪ್ಪಿಗೆಯಿಲ್ಲ ಎಂದಿದ್ದರು. ನಗರದ ಜೆಪಿ ಭವನದಲ್ಲಿ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸಂಸತ್‌ನಲ್ಲಿ ಭಾಷಣ ಮರೆಯಲಾಗದ ಕ್ಷಣ : ರಾಜ್ಯಕ್ಕೆ ಕೀರ್ತಿ ತಂದ ಕರಾವಳಿಯ ಸೌರವ್‌ ಸಾಲ್ಯಾನ್‌ – ಕಹಳೆ ನ್ಯೂಸ್

ಮಂಗಳೂರು: ಗಾಂಧೀ ಜಯಂತಿ ಪ್ರಯುಕ್ತ ಅ. 2ರಂದು ದಿಲ್ಲಿಯ ಸಂಸತ್‌ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಮೂಲಕ ಕರಾವಳಿಯ ವಿದ್ಯಾರ್ಥಿ ಸೌರವ್‌ ಸಾಲ್ಯಾನ್‌ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕೇಂದ್ರ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರದ ವತಿಯಿಂದ ಸಂಸತ್‌ ಭವನದಲ್ಲಿ ಭಾಷಣ ಮಾಡಲು ಅವಕಾಶ ಪಡೆದ ಕೆಲವೇ ಕೆಲವು ಮಂದಿಯಲ್ಲಿ ಸೌರವ್‌ ಒಬ್ಬರಾಗಿದ್ದಾರೆ. ಅವರು ಲಾಲ್‌ಬಹದ್ದೂರ್‌ ಶಾಸ್ತ್ರಿ ಜೀವನ ಚರಿತ್ರೆ ಕುರಿತಂತೆ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

KVG ಶಿಕ್ಷಣ ಸಂಸ್ಥೆಗಳ ರಾಮಕೃಷ್ಣ ಕೊಲೆ ಪ್ರಕರಣ : ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ ಆಸ್ಪತ್ರೆಗೆ – ಕಹಳೆ ನ್ಯೂಸ್

ಮಂಗಳೂರು: ಕೆವಿಜಿ ಶಿಕ್ಷಣ ಸಂಸ್ಥೆಗಳ ಸಮೂಹದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್‌. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೇಣುಕಾ ಪ್ರಸಾದ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ಕಲ್ಪಿಸಲು ಆತನ ಪರ ವಕೀಲರು ಮಾಡಿದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತ್ತು.   ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಅಲ್ಲದೆ ಮನೋಜ್‌ ರೈ, ಎಚ್‌.ಆರ್‌. ನಾಗೇಶ್‌, ವಾಮನ ಪೂಜಾರಿ ಮತ್ತು ಶಂಕರನಿಗೂ ಜೀವಾವಧಿ ಶಿಕ್ಷೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗೂಂಡಾ ಕಾಯ್ದೆಯಡಿ ಸರ್ಕಾರ ಅಂದರ್ ಮಾಡಿದ್ದ ಪುನೀತ್ ಕೆರೆಹಳ್ಳಿ‌ ಬಾಹರ್..!! ಕೈ ಸರಕಾರದ ನಡೆಯನ್ನು ‌ನ್ಯಾಯಾಲಯದಲ್ಲಿ ಪ್ರಶ್ನಿಸಿ, ನ್ಯಾಯ ಎತ್ತಿಹಿಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್..!! – ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ನ್ಯಾಯಾಂಗ ನಿಂದನೆ‌ ಅರ್ಜಿ ವಿಚಾರಣೆ ; ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ – ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ನೋಟೀಸ್ ಜಾರಿ ಮಾಡಲು ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ಧ ತಿಮರೋಡಿಯವರ ಸಂಬಂಧಿ ಜಯಕರ್ ಶೆಟ್ಟಿ ಎನ್ನುವವರು ಸಲ್ಲಿಸಿದ ನ್ಯಾಯಂಗ ನಿಂದನೆ ಅರ್ಜಿ CCC. No. 304/2020 ಇಂದು ಹೈಕೋರ್ಟಿನ ಮೂರನೇ ಹಾಲ್ ನಲ್ಲಿ ವಿಚಾರಣೆ ನಿಗಧಿಯಾಗಿತ್ತು. ಈ ಕುರಿತ ವಾದ ಆಲಿಸಿದ ನ್ಯಾ. ದಿನೇಶ್ ಕುಮಾರ್ ಹಾಗೂ ನ್ಯಾ. ಟಿಜಿ ಶಿವಶಂಕರೇ ಗೌಡ ಒಳಗೊಂಡ ವಿಭಾಗಿಯ ನ್ಯಾಯಪೀಠ ಮಂಗಳೂರು ಪೋಲೀಸ್ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ 21 09 2023 ರ...
ಕ್ರೈಮ್ರಾಜಕೀಯರಾಜ್ಯಸುದ್ದಿ

ಪೊಲೀಸ್ ಜೀಪ್ ಇಳಿಯುತ್ತಲೇ ಸ್ಪೋಟಕ ಹೇಳಿಕೆ ನೀಡಿದ ಚೈತ್ರಾ! ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojari) ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರೋ ಸಾಮಾಜಿಕ ಹೋರಾಟಗಾರ್ತಿ, ಚೈತ್ರಾ ಕುಂದಾಪುರ (Chaitra Kundapura) ಮೊದಲ ಪ್ರತಿಕ್ರಿಯೆ ನೀಡಿದ್ದು, ಹೊಸ ಸಂಚಲನ ಸೃಷ್ಟಿಸಿದೆ. ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿಯವಗೆ ಕೋಟ್ಯಂತರ ರೂ. ವಂಚಿಸಿದ ಆರೋಪ ; ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು,...
1 34 35 36 37 38 154
Page 36 of 154