ಸಾಕು ನಾಯಿ ಸಾವಿನ ನೋವು ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆ -ಕಹಳೆ ನ್ಯೂಸ್
ನೆಲಮಂಗಲ: ತನ್ನ ಮುದ್ದಿನ ನಾಯಿ ಸಾವಿನ ನೋವು ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರದಲ್ಲಿ ನಡೆದಿದೆ. ಗ್ರಾಮದ ರಾಜಶೇಖರ್ (33) ಮೃತ. ಈತ ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ರಾಜಶೇಖರ್ ಅವರ ಬಳಿ ಇದ್ದ ಜರ್ಮನ್ ಶಫರ್ಡ್ ತಳಿಯ ಸಾಕುನಾಯಿ 'ಬೌನ್ಸಿ' ಮಂಗಳವಾರ ಮೃತಪಟ್ಟಿತ್ತು. ರಾಜಶೇಖರ್ 9 ವರ್ಷಗಳ ಹಿಂದೆ 'ಬೌನ್ಸಿ' ಎಂಬ ಹೆಸರು ನೀಡಿ ನಾಯಿಯನ್ನು...