ಅರ್ಜುನನ ಬಲಿ ಪಡೆದಿದ್ದ ಕಾಡಾನೆ ಸೆರೆ ಹಿಡಿದ ಕ್ಯಾಪ್ಟನ್ ಅಭಿಮನ್ಯು – ಕಹಳೆ ನ್ಯೂಸ್
ಹಾಸನ: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನನ್ನು ಬಲಿ ಪಡೆದಿದ್ದ ಸಾರಾ ಮಾರ್ಟಿನ್ ಹೆಸರಿನ ಆನೆಯನ್ನು ಶನಿವಾರ ಸೆರೆ ಹಿಡಿಯಲಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹೇರುವ ನಿಟ್ಟಿನಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಸಲಾಗಿತ್ತು. ತಾಲ್ಲೂಕಿನ ಪಾಳ್ಯ ಮತ್ತು ಕೆ....