Wednesday, January 22, 2025

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವಾಚ್ಯವಾಗಿ ನಿಂದಿಸಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ ಎಂದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ‌ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ ಜವಾಬ್ದಾರಿ...
ಉಡುಪಿಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಕರಸೇವಕ ನನ್ನನ್ನೂ ಬಂಧಿಸಿ : ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು....
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ರಾಮಕೃಷ್ಣ ಮಠದಲ್ಲಿ ಮಕ್ಕಳ ಕುಣಿತ ಭಜನೆಯ ಶೋಭಾಯಾತ್ರೆ , “ಭಜನ್‌ ಸಂಧ್ಯಾ’ ಸಮಾರಂಭ – ಕಹಳೆ ನ್ಯೂಸ್

ಮಂಗಳೂರು: ಸರಳ ಸಾಹಿತ್ಯದ ಮೂಲಕ ದೇವರನ್ನು ಒಲಿಸಲು ಭಜನೆ ಉಪಯುಕ್ತ. ಭಗವಂತನನ್ನು ತಲುಪುವ ಸುಲಭ ಮಾರ್ಗ ಅದು. ಭಜನೆ ಇದ್ದಲ್ಲಿ ವಿಭಜನೆ ಇಲ್ಲ ಎಂಬ ಮಾತಿದೆ. ಸಮಾಜವನ್ನು ಒಗ್ಗೂಡಿಸಲು, ಆಧ್ಯಾತ್ಮಿಕ ಜಾಗೃತಿಗೆ ಭಜನೆ ಸಹಕಾರಿ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹೇಳಿದರು.   ಮಂಗಳಾದೇವಿ ವೃತ್ತದಿಂದ ರಾಮ ಕೃಷ್ಣ ಮಠದ ತನಕ ಸೋಮವಾರ ಸಂಜೆ ಮಕ್ಕಳ ಕುಣಿತ ಭಜನೆಯ ಶೋಭಾ ಯಾತ್ರೆಯ ಬಳಿಕ ಮಠದಲ್ಲಿ ಜರಗಿದ “ಭಜನ್‌...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ ಮಹಮದ್ ರಫೀಕ್ ಗೆ ಕಡ್ಡಾಯ ರಜೆ ; ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಹುಬ್ಬಳ್ಳಿ: ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ (Judicial Custody) ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ. ಶ್ರೀಕಾಂತ್‌ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ (Mohammad Rafiq) ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ (Inspector) ಆಗಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವ್ಯಾಚ್ಯ ನಿಂದನೆ – ಹೈಕೋರ್ಟಿನಲ್ಲಿ ತಪ್ಪೊಪ್ಪಿಕೊಂಡ ತಿಮರೋಡಿ ಪರ ವಕೀಲರು ; ಜ.05 ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರಾಗಲು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿದೆ. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ಇಂದು ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು: ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಹುಲಿ ಹೆಜ್ಜೆ.! – ಕಹಳೆ ನ್ಯೂಸ್

ಮಂಗಳೂರು, ಜ 03 : ಕಳೆದ 18 ವರ್ಷಗಳಿಂದ ದೈವಾರಾಧನೆ ಸ್ಥಗಿತಗೊಂಡ ಜಾಗದಲ್ಲಿ ಹುಲಿ ಹೆಜ್ಜೆಯ ಗುರುತು ಕಂಡು ಬಂದು ದೈವಾರಾಧಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಮಂಗಳೂರು ಎಂಆರ್ ಪಿಎಲ್ ಸಮೀಪದ ಕಾಯರ್ ಕಟ್ಟೆಯಲ್ಲಿ ನಡೆದಿದೆ. ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದ ಅಭಿವೃದ್ಧಿ ಕಾಮಗಾರಿ ಹೊತ್ತಲ್ಲಿ ಕೆಲಸ ಮಾಡುತಿದ್ದ ಸ್ಥಳೀಯ ಯುವಕರಿಗೆ ದೈವಸ್ಥಾನದ ಮೇಲೆ ಹಾಗೂ ಮಣ್ಣಿನಲ್ಲಿ ಹುಲಿ ಹೆಜ್ಜೆ ಗುರುತು ಕಂಡುಬಂದಿದೆ. ದೈವಸ್ಥಾನದ ಜಾಗದಲ್ಲಿ ಸಾರ್ವಜನಿಕವಾಗಿ ಹುಲಿ ಯಾರಿಗೂ ಕಾಣಿಸದೇ ಇದ್ದರೂ...
ಬೆಂಗಳೂರುರಾಜ್ಯಸುದ್ದಿ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ: ಪ್ರವಾಸಿಗರು ಫುಲ್ ಖುಷ್..! – ಕಹಳೆನ್ಯೂಸ್

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಂದ್ರೆ ಅದು ಪ್ರಾಣಿ-ಪಕ್ಷಿ ಪ್ರಿಯರ ನೆಚ್ಚಿನ ತಾಣ. ಇದೀಗ ಪಾರ್ಕ್ ಗೆ ಹೊಸ ಅಥಿತಿಯೊಬ್ಬರ ಆಗಮನವಾಗಿದ್ದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸೊಬಗನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಪ್ರವಾಸಿಗರನ್ನ ತನ್ನತ್ತ ಆಕರ್ಷಿಸುತ್ತಿದೆ. ಅಷ್ಟಕ್ಕೂ ಯಾರಪ್ಪಾ ಆ ಹೊಸ ಅಥಿತಿ ಅಂತೀರಾ ನೋಡಿ ಈ ಸ್ಟೋರಿಯಲ್ಲಿ.. ಹೀಗೆ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ, ತನ್ನ ಮುದ್ದಾದ ಸೊಂಡಲಿನಿಂದ ಎಲ್ಲರನ್ನು ಆಕರ್ಷಿಸುತ್ತಿರುವ ಮರಿಯಾನೆ. ಇನ್ನೊಂದೆಡೆ ಮರಿಯಾನೆಯನ್ನು ರಕ್ಷಣೆ ಮಾಡಿಕೊಳ್ಳುತ್ತಿರುವ ತಾಯಾನೆಯ ಗುಂಪು....
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆ ರಾಮಮಂದಿರಕ್ಕೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲಾ ವಿಗ್ರ – ಕಹಳೆ ನ್ಯೂಸ್

ಜನವರಿ 22 ರಂದು ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲಾ ಮೂರ್ತಿಯ ಪ್ರತಿಷ್ಠಾಪನೆಯಾಗಲಿದೆ. ಇಡೀ ದೇಶವೇ ಈ ಭವ್ಯ ಕ್ಷಣಕ್ಕೆ ಸಾಕ್ಷಿಯಾಗಲು ಕಾಯುತ್ತಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡುವ ರಾಮಲಲಾ ಮೂರ್ತಿ ತಯಾರಿಸಲು ಮೂವರು ಶಿಲ್ಪಿಗಳಿಗೆ ಆಹ್ವಾನ ನೀಡಲಾಗಿತ್ತು. ಇದರಲ್ಲಿ ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಒಬ್ಬರು. ಇದೀಗ ಅರುಣ್ ಅವರು ಕೆತ್ತನೆ ಮಾಡಿದ ರಾಮಲಲಾ ಮೂರ್ತಿಯನ್ನೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ. 51 ಇಂಚಿನ ರಾಮಲಲಾ ಮೂರ್ತಿ...
1 39 40 41 42 43 166
Page 41 of 166