Sunday, November 24, 2024

ರಾಜ್ಯ

ಅಂತಾರಾಷ್ಟ್ರೀಯಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ ಡಚ್ ವ್ಲಾಗರ್ ಮೇಲೆ ಹಲ್ಲೆ : ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು: ನಗರದ ಚಿಕ್ಕಪೇಟೆ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ಡಚ್ ವ್ಲಾಗರ್ ಪೆಡ್ರೊ ಮೋಟಾ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ನೆದರ್ ಲ್ಯಾಂಡ್ ಮೂಲದ ಪೆಡ್ರೊ ಮೋಟಾ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ದೂರಿನ ಬಗ್ಗೆ ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 92 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಹಿಂದೂ ಯುವತಿ ಅಪಾಯಕ್ಕೆ ಸಿಲುಕುವ ಮುನ್ನವೆ ಬಚಾವ್ – ಕಹಳೆ ನ್ಯೂಸ್

ಆನೇಕಲ್: ಇತ್ತೀಚೆಗೆ ದೆಹಲಿ (NewDelhi), ಕೇರಳ (Kerala) ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಗೂ ಲವ್ ಜಿಹಾದ್ ಗಾಳಿ ಬೀಸಿದೆ. ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ವಂಚಕನ ಬಣ್ಣ ಬಯಲಾಗಿದ್ದು, ಅಪಾಯಕ್ಕೆ ಸಿಲುಕುವ ಮುನ್ನವೆ ಯುವತಿ ಲವ್...
ಬೆಂಗಳೂರುರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಮಂಗಳೂರು: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ಅವರು ಬೆಂಗಳೂರಿನ ಬುಲ್‌ಟೆಂಪಲ್‌ ರಸ್ತೆಯ ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಶ್ರೀಕೃಷ್ಣನ್, 'ಕರ್ಣಾಟಕ ಬ್ಯಾಂಕ್ ಕುಟುಂಬಕ್ಕೆ ಸೇರಲು ಬಹಳ ಹೆಮ್ಮೆಯಾಗುತ್ತಿದೆ. ನಂಬಿಕೆ ಮತ್ತು ಒಳ್ಳೆಯ ಹೆಸರನ್ನು ತಳಪಾಯವಾಗಿ ಬೆಳೆಸಿಕೊಂಡು ಸತತ ನೂರು ವರ್ಷಗಳ ಕಾಲವೂ ಲಾಭವನ್ನು ಘೋಷಿಸುತ್ತಾ ಬಂದಿರುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ, ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಿ : ಬಿಜೆಪಿ‌ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: 'ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಬೇಕು' ಎಂದು ಬಿಜೆಪಿ‌ ರಾಜ್ಯ ಘಟಕದ‌ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯಿಸಿದರು. ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ. ಖಾಸಗಿ ಬಸ್ ಗಳಲ್ಲಿ ಸಂಚರಿಸುವ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಬಿಜೆಪಿಯು ಮಹಿಳೆಯರ ಜೊತೆ ಸೇರಿಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಕೇಳ್ತಾರೆ : ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವ್ಯಂಗ್ಯ – ಕಹಳೆ ನ್ಯೂಸ್

ಮಂಗಳೂರು: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದರೂ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ (Chakravarti Sulibele) ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು (Mangaluru) ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ (Bharath Shetty) ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಹೆಚ್‌ಡಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಫೇಕ್ ಪ್ರೋಫೈಲ್ ಸೃಷ್ಟಿಸಿ ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕ ಜಿಹಾದಿ ಮುದಾಸಿರ್ ಅಂದರ್..! – ಕಹಳೆ ನ್ಯೂಸ್

ಬೆಂಗಳೂರು : ಡೇಟಿಂಗ್ ಆಯಪ್‌ನಲ್ಲಿ ಹಿಂದೂ ಯುವಕನ ಹೆಸರಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕನನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಮುದಾಸಿರ್ ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಹಿಂದೂ ಯುವಕನ ಹೆಸರಲ್ಲಿ ನಕಲಿ ವಂಚಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಯುವತಿಯರಿಗೆ ವಂಚಿಸಲೆಂದು ಬಂಬಲ್ ಹೆಸರಿನ ಡೇಟಿಂಗ್ ಆಯಪ್ ನಲ್ಲಿಅನಿರುಧ್ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್ಹೊಂದಿದ್ದ. ಅದೇ ಆಯಪ್ ಮೂಲಕ...
ರಾಜ್ಯವಾಣಿಜ್ಯಸುದ್ದಿ

ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ ; ಯಾವೆಲ್ಲಾ ಬ್ರ್ಯಾಂಡ್ ಎಷ್ಟು ಬೆಲೆ ಏರಿಕೆ..!? – ಕಹಳೆ ನ್ಯೂಸ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ. ಕರೆಂಟ್ ಬಿಲ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಯಿಂದ (Excise Department) ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ. ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ (Alcohol) ಬೆಲೆ ಏರಿಕೆPrice Hike) ಮಾಡಿದೆ. ಸ್ಲಾಬ್‌ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‌ಗೆ 10 ರೂ. ಏರಿಕೆ...
ಉಡುಪಿಕಾಸರಗೋಡುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ: ಅರಬ್ಬೀ ಸಮುದ್ರದ (Arabian Sea) ಕರಾವಳಿ (Coastal) ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ (Cyclone Biparjoy) ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಚಂಡಮಾರುತ ಗೋವಾದಿಂದ (Goa) ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145...
1 42 43 44 45 46 154
Page 44 of 154