Wednesday, January 22, 2025

ರಾಜ್ಯ

ದಕ್ಷಿಣ ಕನ್ನಡರಾಜ್ಯ

ಸೌಜನ್ಯ ‌ಪ್ರಕರಣ ಮರುತನಿಖೆ ಆಗ್ರಹಿಸಿ ಹೈಕೋರ್ಟಿನಲ್ಲಿ ಕೆಲವೇ ಕ್ಷಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣ ಮರುತನಿಕೆ ಆಗ್ರಹಿಸಿ ಗಿರೀಶ ಭಾರದ್ವಾಜ,ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ....
ಬೆಂಗಳೂರುರಾಜ್ಯಸುದ್ದಿ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ; ಮಂಗಳೂರು ಸಿಟಿ ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Department Of Police) ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ (Government of Karnataka) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಭೀಮಾಶಂಕರ ಗುಳೇದ್, ಬೆಳಗಾವಿ ಎಸ್‌ಪಿ, ಡಾ.ಎಸ್. ಡಿ ಶರಣಪ್ಪ, ಡಿಐಜಿಪಿ ಪೊಲೀಸ್ ಅಕಾಡೆಮಿ ಮೈಸೂರು ಸೇರಿದಂತೆ ಹಲವು ಐಪಿಎಸ್...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ದಂಪತಿಗೆ ಹಲ್ಲೆ ; ಮಹೇಶ್‌ ಶೆಟ್ಟಿ ತಿಮರೋಡಿ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್‌ ನಾಯ್ಕ (50) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಹೇಶ್‌ ಶೆಟ್ಟಿ ತಿಮರೋಡಿ, ಮೋಹನ್‌ ಶೆಟ್ಟಿ ಪಾಣಿಯಾಲು, ಮುಖೇಶ್‌ ಶೆಟ್ಟಿ, ಪ್ರಜ್ವಲ್‌ ಕೆ.ವಿ. ಗೌಡ, ನೀತು ಶೆಟ್ಟಿ ಪಾಣಿಯಾಲು, ಮತ್ತು ಪ್ರಮೋದ್‌ ಶೆಟ್ಟಿ ಪಾಣಿಯಾಲು ಸಹಿತ ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಹಲ್ಲೆಗೊಳಗಾದ ಭಾಸ್ಕರ್‌ ನಾಯ್ಕ...
ಬೆಂಗಳೂರುರಾಜ್ಯಸುದ್ದಿ

ಆ.26ಕ್ಕೆ ಬೆಂಗಳೂರಿಗೆ ಮೋದಿ ; ಇಸ್ರೋ ಕೇಂದ್ರ ಕಚೇರಿಗೆ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ (ISRO) ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ (Chandrayaan-3) ಲ್ಯಾಂಡಿಂಗ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸರ್ಕಾರದಿಂದ ಉಡುಗೊರೆ – ಕಹಳೆ ನ್ಯೂಸ್

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ. 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು...
ದಕ್ಷಿಣ ಕನ್ನಡರಾಜ್ಯ

ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು : ಕರಾವಳಿಯ ಜನತೆಗೆ ಎಚ್ಚರಿಕೆಯಿಂದ ಇರವಂತೆ ಸೂಚಿಸಿದ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಏರಿಕೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸೂಚನೆ ನೀಡಿದ್ದಾರೆ. ಮದ್ರಾಸ್ ಐ ಎಂಬುದು ವೈರಸ್ ಮೂಲಕ ಹರಡುತ್ತದೆ. ಸೋಂಕು ತಗುಲಿದವರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗಿ ಕಣ್ಣಿನಲ್ಲಿ ಕಿರಿಕಿರಿ ಅನುಭವವಾಗುತ್ತದೆ. ಜತೆಗೆ ನೀರು ಸೋರುತ್ತಿರುತ್ತದೆ. ಕಣ್ಣಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ವ್ಯಕ್ತಿಯ ಕುತ್ತಿಗೆಯಲ್ಲಿ ಹಾಗೂ...
ಪುತ್ತೂರುರಾಜ್ಯಸುದ್ದಿ

ಕೆ.ಎಸ್.ಆರ್.ಟಿ.ಸಿ ಯಲ್ಲಿ ಚಾಲಕ ಹುದ್ದೆಗೆ ಆಯ್ಕೆಯಾದ 46 ಮಂದಿಗೆ ತನ್ನ ಸ್ವಂತ ಖರ್ಚಿನಲ್ಲೇ ತರಬೇತಿಗೆ ವ್ಯವಸ್ಥೆ ಮಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು : ಕೆಎಸ್‍ಆರ್ ಟಿಸಿಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ ಚಾಲಕ ಹುದ್ದೆಗೆ ಸುಮಾರು 70 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ತರಬೇತಿಗೆ ಹಾಜರಾಗಿ ಮೊದಲ ಪರೀಕ್ಷೆಯಲ್ಲಿ 55 ಮಂದಿ ತೇರ್ಗಡೆಹೊಂದಿದ್ದರು, ಈ ಪೈಕಿ 49 ಮಂದಿಗೆ ಮೊದಲ ಹಂತದಲ್ಲಿ ಚಾಲಕ ಹುದ್ದೆಗೆ ನೇಮಕವಾಗಿದ್ದು ಶಾಸಕರು ಪಟ್ಟ ಶ್ರಮ ಸಾರ್ಥಕವಾಗಿದೆ....
ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರ ಇಳಿಸಲು ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ..! : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ..! – ಕಹಳೆ ನ್ಯೂಸ್

ಆ.15 ಸ್ವಾತಂತ್ರ್ಯೋತ್ಸವದಂದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದ  ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಣದುಬ್ಬರ ಇಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಮತ್ತು ಈ ಪ್ರಕ್ರಿಯೆ ಮುಂದುವರೆಸಲಿದೆ ಎಂದು ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಪೆಟ್ರೋಲ್ ಮತ್ತು ಆಹಾರ ವಸ್ತುಗಳನ್ನು ಅಗ್ಗ ಮಾಡಲು ಮುಂದಾಗಿದೆ ಎಂದು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣ ಇಳಿಕೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ ಎಂದು ಮೂಲಗಳು...
1 48 49 50 51 52 166
Page 50 of 166