ಉಡುಪಿಗೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್
ಉಡುಪಿ : ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಗುರುವಾರ ರಾತ್ರಿ ಉಡುಪಿಗೆ ಆಗಮಿಸಿದರು. ಇಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ...