Monday, November 25, 2024

ರಾಜ್ಯ

ರಾಜಕೀಯರಾಜ್ಯಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಸುಬ್ರಹ್ಮಣ್ಯ ರೈ ನಿವಾಸಕ್ಕೆ ಐಟಿ ದಾಳಿ ; ಮರದಲ್ಲಿ ನೇತು ಹಾಕಿ ಅಡಗಿಸಿಟ್ಟಿದ್ದ ಒಂದು‌ ಕೋಟಿ ರೂಪಾಯಿ ಹಣ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಮೂಲದ ಮೈಸೂರು ನಿವಾಸಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿದ್ದು, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿ ಅಡಗಿಸಿಡಲಾಗಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಟಿ ಅಧಿಕಾರಿಗಳು ದಾಳಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಮಾಡುವ ಬಜರಂಗದಳವನ್ನು ಯಾವುದೇ ಕಾರಣಕ್ಕೂ ನಿಷೇಧ ಮಾಡಲು ನಾವು ಬಿಡುವುದಿಲ್ಲ, ಎದೆಗುಂದದೆ ಅವರ ಜತೆ ನಾನಿದ್ದೇನೆ. ಎಲ್ಲಾ ಮಹಿಳೆಯರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ; ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಜತೆಗೆ ಯಾವುದೇ ಒಂದು ಕೆಲಸವನ್ನು ಒಂದು ನಿರ್ಧಾರ ಇಟ್ಟುಕೊಂಡು ಮಾಡುವ ಬಜರಂಗದಳವನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದು, ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈಮುಟ್ಟಿ ನೋಡಲಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಆಕ್ರೋಶ. ಬಜರಂಗದಳ, ವಿಹಿಂಪ, ಹಿಂಜಾವೇ ಇವೆಲ್ಲ ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುತ್ತಿದ್ದು, ಹಿಂದೂಗಳ ರಕ್ಷಣ ಮಾಡುವ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ, ಹೊಸ ಇತಿಹಾಸ ಸೃಷ್ಟಿಯಾಗಲಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ – ಕಹಳೆ ನ್ಯೂಸ್

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇ ೩ರಂದು ಕರಾವಳಿಗೆ ಆಗಮಿಸಲಿದ್ದು, ಈ ಬಾರಿ ಅವರು ಪ್ರಧಾನ ಮಂತ್ರಿಯಾಗಿ ಮಾತ್ರವಲ್ಲ; ವಿಶ್ವದ ನಂ.1 ನಾಯಕರಾಗಿ ಬರುತ್ತಿದ್ದಾರೆ. ಹಿಂದಿನ ಅವರ ಭೇಟಿ ಸಂದರ್ಭದ ಎಲ್ಲ ದಾಖಲೆಗಳನ್ನು ಮೀರಿ ಸಮಾವೇಶ ಯಶಸ್ವಿಯಾಗಲಿದ್ದು, ಹೊಸ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು. ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ- ಉಡುಪಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮೇ 3ರಂದು ಮೂಲ್ಕಿಯಲ್ಲಿ ಮೋದಿ ಸಮಾವೇಶ : ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು: ಮೂಲ್ಕಿಯಲ್ಲಿ ಮೇ 3ರಂದು ನಡೆಯಲಿರುವ ಪಿಎಂ ನರೇಂದ್ರ ಮೋದಿ ಸಮಾವೇಶ ಹಿನ್ನೆಲೆಯಲ್ಲಿ ಭದ್ರತಾದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆ ಹಿತದೃಷ್ಟಿಯಿಂದ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಾವೇಶ ಸ್ಥಳದ ವ್ಯಾಪ್ತಿಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ ವಾಹನ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರದ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ. ಬೆಳಗ್ಗೆ ಸುಮಾರು 10.30ರ ನಂತರ ಮೋದಿಯವರು ಕೊಲ್ನಾಡು ಹೆಲಿಪ್ಯಾಡ್‌ನಿಂದ ಕಾರ್ಯಕ್ರಮ ಸ್ಥಳಕ್ಕೆ ಹೋಗುವ...
ರಾಜಕೀಯರಾಜ್ಯಸುದ್ದಿ

ಮುಸ್ಲಿಂ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ..? : ಕಾಂಗ್ರೇಸ್ ಪ್ರಣಾಳಿಕೆ ವಿರುದ್ಧ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗರಂ.. –ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಇಂದು ಬಿಡುಗಡೆಯಾಗಿದ್ದು ಇದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡಲಾಗುತ್ತೆ ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ತಮ್ಮ ಟ್ವೀಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಸುನೀಲ್ ಕುಮಾರ್ ಅವರು, ಭಜರಂಗದಳ ಹಾಗೂ ಪಿಎಫ್‌ಐನ್ನ ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸು ರೋಗಗ್ರಸ್ಥವಾಗಿದೆ. ಪಿಎಫ್‌ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ. ಭಜರಂಗದಳ ಹಿಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ – ಕಹಳೆ ನ್ಯೂಸ್

ನವದೆಹಲಿ, ಮೇ 02 :ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. "ಸರ್ವ ಜನಾಂಗದ ಶಾಂತಿಯ ತೋಟ" ಹೆಸರಿನಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿದ್ದು ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಹೈಲೈಟ್ಸ್ ಇಲ್ಲಿದೆ: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​ , ಅನ್ನ ಭಾಗ್ಯ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್‌ ಬಂದರೆ ಭಯೋತ್ಪಾದನೆ ‘ಗ್ಯಾರಂಟಿ’ : ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ ಟೀಕೆ – ಕಹಳೆ ನ್ಯೂಸ್

ಮಂಗಳೂರು: 'ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ, ಬಾಂಬ್ ಸ್ಫೋಟ, ಓಲೈಕೆ, ಒಡೆದು ಆಳುವ ನೀತಿ, ಭ್ರಷ್ಟಾಚಾರ ಮತ್ತು ಹಗರಣಗಳು ಗ್ಯಾರಂಟಿ' ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ ಟೀಕಿಸಿದರು.   ಬಿಜೆಪಿ ವಿಭಾಗೀಯ ಚುನಾವಣಾ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 'ಕಾಂಗ್ರೆಸ್ ಅಧಿಕಾರದಲ್ಲಿರುವ ಕೆಲವೇ ಕೆಲವು ರಾಜ್ಯಗಳಲ್ಲಿ ಈಗಾಗಲೇ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಗ್ಯಾರಂಟಿ ಆಸೆ ತೋರಿಸಿ ಮತ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ಪ್ರಣಾಳಿಕೆ ಬಿಡುಗಡೆ ; ‘5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್’ –ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ...
1 53 54 55 56 57 154
Page 55 of 154