‘ಕಾಂಗ್ರೆಸ್‌ನ ತಘಲಕ್ ದರ್ಬಾರ್ ಆರಂಭವಾಗಿದೆ’ ; ನಳಿನ್ ಕುಮಾರ್ ಕಟೀಲ್ ವಾಗ್ದಾಳಿ – ಕಹಳೆ ನ್ಯೂಸ್
ಮಂಗಳೂರು, ಜೂ 05 : ಕಾಂಗ್ರೆಸ್ ನ ತಘಲಕ್ ದರ್ಬಾರ್ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಹಾತ್ಮಾ ಗಾಂಧಿಯೇ ಗೋಸಂತತಿಯ ಉಳಿವಿನ ಬಗ್ಗೆ ಮಾತನಾಡಿದರು. ಗೋವು ತಾಯಿಯ ಸ್ವರೂಪವಾಗಿದೆ. ಗೋವು ಉಳಿದರೆ ಕೃಷಿ ಉಳಿಯುತ್ತದೆ. ಸ್ವಾತಂತ್ರ್ಯ ಎಲ್ಲಾ ರಾಜ್ಯದಲ್ಲೂ ಗೋಹತ್ಯೆ ನಿಷೇಧ ಖಾಯಿದೆ ಇತ್ತು. ಕಾಂಗ್ರೆಸ್ ನ ತುಷ್ಠೀಕರಣ ನೀತಿಯಿಂದ ಖಾಯಿದೆ ವಾಪಾಸ್ ಆಗಿದೆ ಎಂದರು. ಇನ್ನು ಸಿದ್ಧರಾಮಯ್ಯ ಸರ್ಕಾರದಲ್ಲಿ...