ಮಹಾಕುಂಭ ಮೇಳ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತ; 03 ಮಂದಿ ಸಾವು, ಆರು ಜನ ಗಂಭೀರ-ಕಹಳೆ ನ್ಯೂಸ್
ಜೈಪುರ: ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 03 ಮಂದಿ ಮೃತಪಟ್ಟು, 06 ಮಂದಿ ಗಂಭೀರವಾಗು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾಕುಂಭಮೇಳದಿಂದ ವಾಪಸ್ ಆಗುತ್ತಿದ್ದಾಗ ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಭರತ್ (45), ಜಗದೀಶ್ (40) ಹಾಗೂ ಅಮೃತ್ ಬಾಯಿ ಎಂದು ಗುರುತಿಸಲಾಗಿದೆ. ಅಪಘಾತದ ಕುರಿತು ಮಾಹಿತಿ ನೀಡಿರುವ ಸ್ಥಳೀಯ ಪೊಲೀಸ್...