Thursday, January 23, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಖಂಡನೆ ; ಮುರಳಿಕೃಷ್ಣ ಹಸಂತ್ತಡ್ಕ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ : ಮಾಣಿಯಲ್ಲಿ ಇಂದು ನಡೆದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಗೊಂಡಾಗಿರಿಯಲ್ಲಿ ತೊಡಗಿದ್ದು ಇಂದು ಬಜರಂಗದಳದ ಕಾರ್ಯಕರ್ತನ ಮೇಲೆ ಹಾಡು ಹಗಲು ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಹಲ್ಲೆಯ ದೃಶ್ಯ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿರುವ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ – ಮಾರಾಮಾರಿ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು ದಾಳಿ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್​​ ಹಾಗೂ ಮಾಣಿ ಮಂಜುನಾಥ್​ ಯಾನೆ ಮಂಜು ಹಾಗೂ ಪ್ರವೀಣ್​ ನಾಯ್ಕ್​ ಅಲಿಯಾಸ್​ ಮಹಾಲಿಂಗ ಎಂದು ಶಂಕಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ದಿನದಂದು ನಡೆದಿದ್ದ ಸಂಭ್ರಮಾಚರಣೆಗೆ ಪ್ರತೀಕಾರವಾಗಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ – ಇಂದು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು, ಮೇ 23 : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಲೋಕಸಭೆ ಸ್ಪರ್ಧೆಗೆ ಸಂಘದ ನಿಷ್ಠಾವಂತ ಕಾರ್ಯಕರ್ತ ಲಕ್ಷ್ಮೀ ಪ್ರಸಾದ್‌ರನ್ನು ಕಣಕ್ಕಿಳಿಸಿ..!! : ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾ ಇರುವ ಬರಹ –ಕಹಳೆ ನ್ಯೂಸ್

ಸಂಘಟನೆಯ ತವರೂರು, ಬಿಜೆಪಿಯ ಭದ್ರಕೋಟೆ, ಮುಖ್ಯಮಂತ್ರಿಯಿoದ ಹಿಡಿದು ದಿಲ್ಲಿವರೆಗೆ ದಿಗ್ಗಜರನ್ನು ಕಳುಹಿಸಿದ ಕ್ಷೇತ್ರವೆಂದರೆ ಅದು ಪುತ್ತೂರು ವಿಧಾನ ಸಭಾ ಕ್ಷೇತ್ರ. ಇತ್ತೀಚಿನ ದಿನಗಳಲ್ಲಿ ದೇಶದ ಮೂಲೆಮೂಲೆಗಳಲ್ಲಿ ಪುತ್ತೂರು ಬಹಳಷ್ಟು ಸದ್ದು ಮಾಡ್ತಾ ಇದ್ದು, ದಿನಕಳೆದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ ಹೊಸ ಹೊಸ ಆಯಾಮಗಳ ಪರಿಚಯ ಮಾಡಿಕೊಂಡು ಸುದ್ದಿಯಾಗುತ್ತಿದೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಿ, ಬೆರಳು ಎಣಿಕೆ ಸಾವಿರ ಮತಗಳಿಂದ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಪರಿಹಾರಕ್ಕಾಗಿ ಈಗಲೂ ಹೋರಾಟ – ಕಹಳೆ ನ್ಯೂಸ್

ಮಂಗಳೂರು: ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತ ಸಂಭವಿಸಿ ಇದೀಗ 13 ವರ್ಷ ತುಂಬುತ್ತಿದೆ. 2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ಪ್ರವೀಣ್ ಸೂದ್‌ಗೆ ವಿಮುಕ್ತಿ ; ಡಾ.ಅಲೋಕ್ ಮೋಹನ್‌ಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ತನಿಖಾ ದಳ(ಸಿಬಿಐ) ನಿರ್ದೇಶಕರಾಗಿ ನೇಮಕವಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್‌ರನ್ನು ಹುದ್ದೆಯಿಂದ ವಿಮುಕ್ತಿ ಮಾಡಿ ಶನಿವಾರ ಸರ್ಕಾರ ಆದೇಶಿಸಿದೆ. ಇವರಿಂದ ತೆರವಾದ ಡಿಜಿ-ಐಜಿಪಿ ಹುದ್ದೆಯನ್ನು ಹಿರಿಯ ಡಿಜಿಪಿ ಡಾ.ಅಲೋಕ್ ಮೋಹನ್‌ಗೆ ಹೆಚ್ಚುವರಿಯಾಗಿ ವಹಿಸಿ ಸರ್ಕಾರ ಇದೇ ವೇಳೆ ಆದೇಶ ಹೊರಡಿಸಿದೆ. ಸಿಬಿಐನ ಹಾಲಿ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಅವಧಿ ಮೇ 25ಕ್ಕೆ ಮುಕ್ತಾಯವಾಗಲಿದೆ. ನೂತನ ನಿರ್ದೇಶಕರ ಹುದ್ದೆಗೆ ಡಿಜಿ-ಐಜಿಪಿ ಪ್ರವೀಣ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ { ಮೇ.22 } ವಿಧಾನಸಭೆ ಅಧಿವೇಶನ : ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.   ಈ ಸಂಬಂಧ ರಾಜ್ಯಪಾಲರ ಪರವಾಗಿ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ.ಶ್ರೀಧರ್ ವಿಶೇಷ ರಾಜ್ಯಪತ್ರಿಕೆಯಲ್ಲಿ ಆದೇಶ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇಧದ (2)ನೇ ಖಂಡದ (ಬಿ)...
ಬೆಂಗಳೂರುರಾಜಕೀಯರಾಜ್ಯ

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ : ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು,...
1 58 59 60 61 62 166
Page 60 of 166