Monday, November 25, 2024

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ವಿಧಾನಸಭಾ ಚುನಾವಣೆ ಹಿನ್ನೆಲೆ ; ಸಿಆರ್‌ಪಿಎಫ್ ನ 8 ತುಕಡಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮನ – ಕಹಳೆ ನ್ಯೂಸ್

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದ.ಕ. ಜಿಲ್ಲೆಗೆ ತಲಾ 80ರಿಂದ 100 ಮಂದಿ ಇರುವ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಒಟ್ಟು 8 ತುಕಡಿಗಳು ಮಂಗಳವಾರ ತಡರಾತ್ರಿ ಆಗಮಿಸಿವೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೆ ನಾಲ್ಕು ಹಾಗೂ ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗುವುದು. ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ತುಕಡಿಯಂತೆ ನಿಯೋಜಿಸಲು ನಿರ್ಧರಿಸಲಾಗಿದ್ದು ಸುಳ್ಯ ಮತ್ತು ಬಂಟ್ವಾಳಕ್ಕೆ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಯಾವುದೇ ವ್ಯಕ್ತಿಗಳ ಖಾಸಗಿ ಫೋಟೋ ಅಥವಾ ವಿಡಿಯೋ Share ಮಾಡುವುದು ಹಾಗೂ Forward ಮಾಡುವುದು ಶಿಕ್ಷಾರ್ಹ ಅಪರಾಧ ; ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಯಾವುದೇ ವ್ಯಕ್ತಿಗಳ ಖಾಸಗಿ ಫೋಟೋ ಅಥವಾ ವಿಡಿಯೋ Share ಮಾಡುವುದು ಹಾಗೂ Forward ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಪೋಲಿಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಥವಾ ವಿಡಿಯೋ ಹಾಕುವ ಮುನ್ನ ಎಚ್ಚರ ವಹಿಸಿ ಎಂದು ಎಚ್ಚರಿಸಿದೆ....
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

 ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಾಲಿ ಶಾಸಕರುಗಳಿಗೆ ಕೈ ತಪ್ಪಲಿದೆ ಬಿಜೆಪಿ ಟಿಕೆಟ್..! ಪುತ್ತೂರು, ಸುಳ್ಯದಲ್ಲಿ ಹೊಸಮುಖಕ್ಕೆ ಅವಕಾಶ ನೀಡಲು ಬಿಜೆಪಿ ಮಾಸ್ಟರ್ ಪ್ಲಾನ್ ; ವಿಭಾಗ, ಪ್ರಾಂತದ ಆರ್.ಎಸ್.ಎಸ್. ಪ್ರಮುಖರ ಹೈ ವೋಲ್ಟೇಜ್ ಬೈಠಕ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಗುಜರಾತ್ ಮಾದರಿಯಲ್ಲೇ ಬುಹುತೇಕ ಹಾಲಿ ಶಾಸಕರುಗಳಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲಿದೆ ಎಂಬ ಮಾಹಿತಿ ಬಿಜೆಪಿ ಆಂತರಿಕ ಮೂಲಗಳಿಂದ ಹೊರಬಿದಿದೆ. ಅದರಲ್ಲೂ ಕೆಸರಿ ಪಡೆಗಳ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಕುರಿತು ವಿಶೇಷ ಸಭೆಯೇ ನಡೆದಿದೆ. ಮಂಗಳೂರು ವಿಭಾಗ ಹಾಗೂ ದಕ್ಷಿಣ ಪ್ರಾಂತದ ಆರ್.ಎಸ್.ಎಸ್. ಪ್ರಮುಖರ ಉಪಸ್ಥಿತಿಯಲ್ಲಿ ಬೈಠಕ್ ನಡೆದಿದ್ದು,...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ದೆಹಲಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕೈ ಟಿಕೆಟ್ ಲಾಭಿ ; ಅಶೋಕ್ ರೈ, ದಿವ್ಯಾಪ್ರಭಾ ಗೌಡ, ಕಾವು ಹೇಮನಾಥ್ ಶೆಟ್ಟಿ ದೆಹಲಿಯಲ್ಲೇ ವಾಸ್ತವ್ಯ..! ಯಾರಿಗೆ ಕೈ ಬಿ’ಫಾರಂ..!?? – ಕಹಳೆ ನ್ಯೂಸ್

ಪುತ್ತೂರು : ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಗೆ ಭಾರಿ ಲಾಭಿ ನಡೆಯುತ್ತಿದೆ. ಕೈ ಟಿಕೇಟ್ ಆಕಾಂಕ್ಷಿ ನಾಯಕರು ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಯಾರತ್ತ ಹೈಕಮಾಂಡ್ ಚಿತ್ತ ಎಂಬುದು ಯಕ್ಷಪ್ರಶ್ನೆಯಾಗಿದೆ. ಅಶೋಕ್ ಕುಮಾರ್ ರೈ : ಪುತ್ತೂರಿನ ‌ಉದ್ಯಮಿ, ಧಾರ್ಮಿಕ ಸಾಮಾಜಿಕ ಮುಂದಾಳು, ಕರ್ಣ ಎಂದೇ ಕರೆಯಲ್ಪಡುವ ರೈ, ಈ ಭಾರಿ ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದು, ಟಿಕೆಟ್ ಗಾಗಿ ಲಾಭಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಬಲ್ಮಠದ ಬಿಷಪ್ ಹೌಸ್​ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ಆರು ಮಂದಿಯ ವಿರುದ್ಧ ದಾಖಲಾಯ್ತು ಎಫ್‌ಐಆರ್..! ಅಶ್ಲೀಲ ವೀಡಿಯೋ ತೋರಿಸಿ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಕಾಮುಕ ಪಾದ್ರಿ ನೋಯಲ್ ಕರ್ಕಡ – ಕಹಳೆ ನ್ಯೂಸ್

ಮಂಗಳೂರು: ಬಿಷಪ್ ಹೌಸ್​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್​ನಲ್ಲಿ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಸಂತ್ರಸ್ಥ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಸಿಎಸ್ಐ ಬಿಷಪ್ ಹೌಸ್ ಪ್ರಾಂತ ಕಚೇರಿಯ ಖಜಾಂಚಿ, ಕಾನೂನು ಸಲಹೆಗಾರ ಸೇರಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ಥ ಮಹಿಳೆ ಕಳೆದ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಕ್ರೈಸ್ತ ಮುಖಂಡರಿಂದ ಪುತ್ತೂರು ಹಿಂದೂ ಜಾಗರಣಾ ವೇದಿಕೆ ಗೌರವಾಧ್ಯಕ್ಷ, ಜನಸ್ನೇಹಿ ವೈದ್ಯ ಡಾ ಎಂ.ಕೆ. ಪ್ರಸಾದ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾಗಿಳಿಗೆ ದೂರು – ಕಹಳೆ ನ್ಯೂಸ್

ಮಂಗಳೂರು : ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ರಿ. ಅಧ್ಯಕ್ಷರಾದ ಸ್ಟ್ಯಾನಿ ಲೋಬೋ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ. ಯವರನ್ನು ಭೇಟಿ ಮಾಡಿ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಹಿಂದು ಜಾಗರಣ...
ಬೆಂಗಳೂರುರಾಜ್ಯಸುದ್ದಿ

ನೀತಿ ಸಂಹಿತೆ : ನೀವು ವಾಟ್ಸಾಪ್‌ ಅಡ್ಮಿನ್‌ಗಳೇ, ಹಾಗಿದ್ರೆ ಇರಲಿ ಎಚ್ಚರ..! – ಕಹಳೆ ನ್ಯೂಸ್

ಬೆಂಗಳೂರು, ಏ 01 : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ಇದರ ಬಿಸಿ ಸಾಮಾಜಿಕ ಜಾಲತಾಣಗಳಿಗೂ ತಟ್ಟಿದೆ. ಮತದಾನದ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣೆ ಆಯೋಗ ಹದ್ದಿನ ಕಣ್ಣಿಟ್ಟಿದೆ.ಹೀಗಾಗಿ ನಿರ್ಧಿಷ್ಟ ಪಕ್ಷ ವ್ಯಕ್ತಿಯ ಪರ ಮತಯಾಚನೆಯ ಮತ್ತು ಒಲುವು ತೋರುವ ಸಂದೇಶಗಳು ಬಂದರೆ ,ಕಳಿಸಿದರೆ...
1 60 61 62 63 64 154
Page 62 of 154