Thursday, January 23, 2025

ರಾಜ್ಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಮುನ್ನಡೆ – ಕಹಳೆ ನ್ಯೂಸ್

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಮುನ್ನಡೆ . ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ 3216 ಮತಗಳ ಮುನ್ನಡೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ, ಎರಡನೇ ಸ್ಥಾನದಲ್ಲಿ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮೂರನೇ ಸ್ಥಾನಕ್ಕೆ ಕುಸಿದ ಬಿಜೆಪಿ ಯ ಆಶಾ ತಿಮ್ಮಪ್ಪ ಗೌಡ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿಯಲ್ಲಿ ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿಯಲ್ಲಿ ಭರ್ಜರಿ  ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮೊದಲ ಸುತ್ತಿನ ಮತ ಎಣಿಕೆ . ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 5751 ಮತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಗೆ 4787 ಮತ ಹರೀಶ್ ಪೂಂಜಾ 954ಮತಗಳ ಮುನ್ನಡೆ...
ಉಡುಪಿರಾಜಕೀಯರಾಜ್ಯಸುದ್ದಿ

ಕಾರ್ಕಳದಲ್ಲಿ ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಕಾರ್ಕಳದಲ್ಲಿ 230 ಲೀಡ್ ಪಡೆದುಕೊಂಡು ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆಯುತ್ತಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ. ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.  ...
ದಕ್ಷಿಣ ಕನ್ನಡರಾಜ್ಯಸುದ್ದಿ

ಕದ್ರಿ ದೇವಸ್ಥಾನಕ್ಕೆ ಮುಸ್ಲಿಂ ಜಿಹಾದಿಗಳ ಅಕ್ರಮ ಪ್ರವೇಶ ; ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಸಂಶಯ – ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಜಿಹಾದಿಗಳು ಬಂದುದಲ್ಲದೆ ಸಂಶಯಾಸ್ಪದವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.   ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

60 ಅಭ್ಯರ್ಥಿಗಳ ಭವಿಷ್ಯ ಭದ್ರತಾ ಕೊಠಡಿಯಲ್ಲಿ ಭದ್ರ.. –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ 1860 ಮತಗಟ್ಟೆಗಳಿಂದ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಎನ್‌ಐಟಿಕೆಯ ಭದ್ರತಾ ಕೊಠಡಿಗಳಲ್ಲಿ ಭದ್ರತಾ ಸಿಬಂದಿ ಸರ್ಪಗಾವಲಿನಲ್ಲಿ ಇಡಲಾಗಿದೆ. ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಅಲ್ಲಿಯವರೆಗೆ ಜಿಲ್ಲೆಯ 8 ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳ ಭವಿಷ್ಯ ಭದ್ರಗೊಂಡಿರುವ ಇವಿಎಂಗಳು, ಮತಪತ್ರ, ಅಂಚೆ ಮತಪತ್ರಗಳನ್ನು ಒಳಗೊಂಡ ಮತ ಪೆಟ್ಟಿಗೆಗಳು, ವಿವಿ ಪ್ಯಾಟ್‌ಗಳು ಹಾಗೂ ಚುನಾವಣ ದಾಖಲೆಗಳನ್ನು ಎನ್‌ಐಟಿಕೆಯ ಭದ್ರತಾ ಕೊಠಡಿಗಳಲ್ಲಿ ಸಿಸಿಟಿವಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ವರು ಬಲಿ : ಇನ್ನೂ 3-4 ದಿನ ಭಾರೀ ಮಳೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಗುರುವಾರ ರಾಜ್ಯದ ಹಲವು...
1 61 62 63 64 65 166
Page 63 of 166