ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ ; ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣದಲ್ಲಿ ಸಮಾವೇಶ – ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೃಹತ್ ಪ್ರಚಾರ ಸಭೆ ಬಿಜೆಪಿ ಮಾಸ್ಟರ್ ಫ್ಲಾನ್ – ಕಹಳೆ ನ್ಯೂಸ್
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ (BJP) ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ (HD Kumaraswamy) ಅಡ್ಡಾಗೆ ಪ್ರಧಾನಿ ಮೋದಿ (Narendra Modi) ಕರೆತರುವ ಮೂಲಕ ಜೆಡಿಎಸ್ (JDS) ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ (Election) ಹಳೆ ಮೈಸೂರು...