ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್
ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...