ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ.! ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್
ಬೆಳಗಾವಿ: ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅಡಕೆ ಬೆಳೆ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ಸಚಿವರು, ಆಂಧ್ರಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್ನಲ್ಲಿ ಅಡಕೆ ಹಾಕಲಾಗಿದೆ. ಬಯಲು ಸೀಮೆಯಲ್ಲಿ ಅಡಕೆ ಕೃಷಿ ವ್ಯಾಪಿಸಿಕೊಳ್ಳುತ್ತಿದೆ. ವರ್ಷದಲ್ಲಿ 1 ಕೋಟಿ ಅಡಕೆ ಸಸಿ ನರ್ಸರಿಗಳಲ್ಲಿ ಖಾಲಿಯಾಗಿವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನು 5-10 ವರ್ಷದಲ್ಲಿ...