Monday, April 7, 2025

ದೆಹಲಿ

ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ – ಕಹಳೆ ನ್ಯೂಸ್

ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ.   ಹೆಲಿಕಾಪ್ಟರ್ ಪತನವಾದ ಕೂಡಲೇ ಇರಾನ್‌ ಸೇನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ ಹೆಲಿಕಾಪ್ಟರ್ ಪತನವಾದ ಪ್ರದೇಶದಲ್ಲಿ...
ದೆಹಲಿರಾಜಕೀಯಸುದ್ದಿ

ಮಹಿಳಾ ಸಬಲೀಕರಣಕ್ಕಾಗಿ ಜುಲೈನಿಂದ ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ 8,500 ರೂ ಜಮಾ: ಪ್ರಿಯಾಂಕ ಗಾಂಧಿ– ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮಧ್ಯೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗುರುವಾರ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆಯಾದರೆ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು. "ದೇಶಾದ್ಯಂತದ ನಮ್ಮ ಸಹೋದರಿಯರು ಉತ್ಸಾಹದಿಂದ ಇಂಡಿಯಾ ಸರ್ಕಾರವನ್ನು ರಚಿಸಲು ಸಿದ್ಧರಾಗಿದ್ದಾರೆ. ಜುಲೈನಿಂದ, ಪ್ರತಿ ತಿಂಗಳು ಮಹಿಳೆಯರ ಖಾತೆಗಳಿಗೆ 8500 ರೂ.ಗಳನ್ನು ಜಮಾ ಮಾಡಲಾಗುತ್ತದೆ, ಅಂದರೆ ವಾರ್ಷಿಕವಾಗಿ 1 ಲಕ್ಷ ರೂ.ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬದಲಾಯಿಸುತ್ತದೆ" ಎಂದು ಅವರು ಹೇಳಿದರು....
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ದೆಹಲಿರಾಜಕೀಯಸುದ್ದಿ

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಬಾಗಲಕೋಟೆ: ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ ಬರೆದಿದ್ದಾರೆ.   ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಅವರ ಚಿತ್ರ ಬಿಡಿಸಿ, ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿ ಎಂಬ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಯುವತಿಗೆ...
ಕ್ರೈಮ್ದೆಹಲಿಮುಂಬೈಸಿನಿಮಾಸುದ್ದಿ

ಮಹಿಳೆ ಹಸಿದಿದ್ದಾಗ ಆಹಾರ ಇಡಬೇಕೆ ಹೊರತು ಡಿಕ್ (ಖಾಸಗಿ ಅಂಗ) ಅಲ್ಲ. ಭಾರಿ ಸಂಚಲನ ಸೃಷ್ಟಿಸಿದ ನಟಿ ರಶ್ಮಿ ಪೋಸ್ಟ್​ – ಕಹಳೆ ನ್ಯೂಸ್

ಹೈದರಾಬಾದ್​: ಟಾಲಿವುಡ್​ ಕಿರುತೆರೆ ಲೋಕದಲ್ಲಿ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ತಮ್ಮ ಸೌಂದರ್ಯ, ನಟನೆ ಮತ್ತು ಆಕರ್ಷಕ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಾರೆ. ರಶ್ಮಿ ಅವರು ಜನಪ್ರಿಯ ರಿಯಾಲಿಟಿ ಶೋ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಜನಪ್ರಿಯ ಆಯಂಕರ್ ಆಗಿ ಖ್ಯಾತಿ ಪಡೆದರು. ಅಲ್ಲದೆ, ಹಲವು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡರು. ರಶ್ಮಿ ಅವರು ಪ್ರಾಣಿ ಪ್ರೇಮಿಯೂ ಹೌದು. ಕರೊನಾ ಸಂದರ್ಭದಲ್ಲಿ ನಾಯಿಗಳಿಗೆ ಆಹಾರ, ನೀರು ನೀಡುವ ಮೂಲಕ...
ದೆಹಲಿಮಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರಿನಲ್ಲಿ ಎ.14ರಂದು ನರೇಂದ್ರ ಮೋದಿ ರೋಡ್ ಶೋ ; ಯಾವ ರಸ್ತೆಯಲ್ಲಿ ರೋಡ್ ಶೋ.!? – ಕಹಳೆ ನ್ಯೂಸ್

ಮಂಗಳೂರು, ಏ 11 : ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು....
ದೆಹಲಿಬೆಂಗಳೂರುರಾಜಕೀಯಶುಭಾಶಯಸುದ್ದಿ

ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ. https://x.com/narendramodi/status/1777539191645061331...
ದೆಹಲಿಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...
1 10 11 12 13 14
Page 12 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ