ಸುಳ್ಳಾಯ್ತು ಐಐಟಿ ಬಾಬಾ ಭವಿಷ್ಯ ; ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ – ಕಹಳೆ ನ್ಯೂಸ್
ಪ್ರಯಾಗ್‌ರಾಜ್: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ (IIT Baba) ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು (Team India) ಸೋಲಿಸಲಿದೆ. ಇದೇ ನಿಜ ಎಂದು ಅವರು ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೀಗ ಅವರ ಭವಿಷ್ಯವಾಣಿ ಸಂಪೂರ್ಣ ಸುಳ್ಳಾಗಿದೆ. ಹೀಗಾಗಿ ಅವರು ಮತ್ತೆ ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ....