Friday, November 22, 2024

ಬೆಂಗಳೂರು

ಬೆಂಗಳೂರುಸುದ್ದಿ

5ನೇ ದಿನದ ಮೈಸೂರು ಚಲೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತರು- ಕಹಳೆ ನ್ಯೂಸ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ನಿನ್ನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇನ್ನು ಐದನೇ ದಿನದ ಮೈಸೂರು ಚಲೋಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ಪರಮೇಶ್ವರಿ ಭಟ್ ಬಬ್ಬಿಲಿ, ಕಿರಣ್ ಕುಮಾರ್ ರೈ, ಭರತ್ ಚನಿಲ,...
ಬೆಂಗಳೂರುಮುಂಬೈರಾಜ್ಯವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ.   ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
ಕೇರಳಬೆಂಗಳೂರುರಾಜ್ಯಸುದ್ದಿ

ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್‌ 03: ದೇಶಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಕರ್ನಾಟಕದಲ್ಲಿ ನಿರಂತರವಾಗಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದೆ. ಇತ್ತ ಭರ್ಜರಿ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ವಯನಾಡು ಸೇರಿದಂತೆ ಕೇರಳದ ಉತ್ತರದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್...
ಬೆಂಗಳೂರುರಾಜ್ಯಸುದ್ದಿ

ಯಾದಗಿರಿ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ರಿಂದ ಪೋಸ್ಟಿಂಗ್‌ಗೆ 30 ಲಕ್ಷ ರೂ ಬೇಡಿಕೆ? – ಪಿಎಸ್‌ಐ ಸಾವಿನ ಸುತ್ತ ಅನುಮಾನದ ಹುತ್ತ – ಕಹಳೆ ನ್ಯೂಸ್

ಯಾದಗಿರಿ: ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ (Parashuram) ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು  ದಲಿತ ಸಂಘಟನೆಗಳು ಆಗ್ರಹಿಸಿವೆ. ಅಷ್ಟೇ ಅಲ್ಲದೇ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ (Channa Reddy Patel) ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕುಟುಂಬಸ್ಥರ ಆರೋಪ ಏನು? ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ...
ಬೆಂಗಳೂರುಸುದ್ದಿ

ಇನ್ಮುಂದೆ 130KM ವೇಗದಲ್ಲಿ ವಾಹನ ಓಡಿಸಿದ್ರೆ ಬೀಳುತ್ತೆ FIR.! ಅಲೋಕ್ ಕುಮಾರ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್‌ 1 ರಿಂದ ದಂಡದ ಜೊತೆ ಪ್ರಕರಣ ಸಹ ದಾಖಲಿಸಲಾಗುವುದು ಎಂದು ಅಲೋಕ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ...
ಬೆಂಗಳೂರುವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ....
ಬೆಂಗಳೂರುಸಿನಿಮಾಸುದ್ದಿ

ಕನ್ನಡ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 : ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ನಟಿ ಮೋಕ್ಷಿತಾ ಪೈ ಹೋಗ್ತಾರಾ? ನಟಿ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ ; ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಇದೇ ವೇಳೆ...
1 10 11 12 13 14 113
Page 12 of 113