Sunday, November 24, 2024

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ, ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಿ : ಬಿಜೆಪಿ‌ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: 'ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಬೇಕು' ಎಂದು ಬಿಜೆಪಿ‌ ರಾಜ್ಯ ಘಟಕದ‌ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯಿಸಿದರು. ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ. ಖಾಸಗಿ ಬಸ್ ಗಳಲ್ಲಿ ಸಂಚರಿಸುವ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಬಿಜೆಪಿಯು ಮಹಿಳೆಯರ ಜೊತೆ ಸೇರಿಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಕೇಳ್ತಾರೆ : ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವ್ಯಂಗ್ಯ – ಕಹಳೆ ನ್ಯೂಸ್

ಮಂಗಳೂರು: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದರೂ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ (Chakravarti Sulibele) ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು (Mangaluru) ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ (Bharath Shetty) ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಹೆಚ್‌ಡಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಫೇಕ್ ಪ್ರೋಫೈಲ್ ಸೃಷ್ಟಿಸಿ ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕ ಜಿಹಾದಿ ಮುದಾಸಿರ್ ಅಂದರ್..! – ಕಹಳೆ ನ್ಯೂಸ್

ಬೆಂಗಳೂರು : ಡೇಟಿಂಗ್ ಆಯಪ್‌ನಲ್ಲಿ ಹಿಂದೂ ಯುವಕನ ಹೆಸರಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕನನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಮುದಾಸಿರ್ ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಹಿಂದೂ ಯುವಕನ ಹೆಸರಲ್ಲಿ ನಕಲಿ ವಂಚಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಯುವತಿಯರಿಗೆ ವಂಚಿಸಲೆಂದು ಬಂಬಲ್ ಹೆಸರಿನ ಡೇಟಿಂಗ್ ಆಯಪ್ ನಲ್ಲಿಅನಿರುಧ್ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್ಹೊಂದಿದ್ದ. ಅದೇ ಆಯಪ್ ಮೂಲಕ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್ ; ಶ್ರುತಿಗೆ ಕೋರ್ಟ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ...
ಬೆಂಗಳೂರುರಾಜ್ಯಸುದ್ದಿ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : ಅಲೋಕ್ ಕುಮಾರ್​ ಸಹಿತ ನಾಲ್ವರು IPS ಅಧಿಕಾರಿಗಳ ವರ್ಗಾವಣೆ – ಕಹಳೆ ನ್ಯೂಸ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯನ್ನು ರಾಜ್ಯ ಸರಕಾರ ಮಾಡಿದ್ದೂ, ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆಗಿಂದು ಬಿಜೆಪಿ ಮಹತ್ವದ ಸಭೆ : ಅಭಿಪ್ರಾಯ ಸಂಗ್ರಹ, ವರಿಷ್ಠರಿಂದ ಅಂತಿಮ ನಿರ್ಧಾರ – ಕಹಳೆ ನ್ಯೂಸ್

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ...
ಬೆಂಗಳೂರುಸಿನಿಮಾಸುದ್ದಿ

ನನ್ನ ನಿನ್ನೆ, ನಾಳೆಗಳು ನೀನೇ ; ಚಿರು ನೆನೆದು ಮೇಘನಾ ರಾಜ್ ಭಾವುಕ – ಕಹಳೆ ನ್ಯೂಸ್

ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು. ಎಷ್ಟೇ ವರ್ಷ ಕಳೆದರೂ ಪತಿಯ ಕಳೆದುಕೊಂಡ ನೋವು ಅವರನ್ನು ಬಿಟ್ಟು ಹೋಗುತ್ತಿಲ್ಲ. ಮೇಘನಾ ರಾಜ್ (Meghana Raj) ಹಾಗೂ ಚಿರಂಜೀವಿ ಸರ್ಜಾ ಪ್ರಿತಿಸಿ ಮದುವೆ ಆದವರು. ಆದರೆ ವಿಧಿಯ ಕೈವಾಡ. ಚಿರು ಸರ್ಜಾ ಮೃತಪಟ್ಟರು. ಅಲ್ಲಿಂದ ಮೇಘನಾ ರಾಜ್ಕಣ್ಣೀರಲ್ಲಿ ಕೈ ತೊಳೆಯುವಂತೆ ಆಯಿತು. ಇಂದಿಗೆ (ಜೂನ್ 7) ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ...
ಬೆಂಗಳೂರುಮಾರುಕಟ್ಟೆರಾಜ್ಯವಾಣಿಜ್ಯಸುದ್ದಿ

Milk Price Hike: ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್​ ದರ ಏರಿಕೆ ಆಯ್ತು.., ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ…!? – ಕಹಳೆ ನ್ಯೂಸ್

ಹಾಲಿನ ದರ ಪರಿಷ್ಕರಿಸುವಂತೆ ಬಮೂಲ್ ಪಟ್ಟು ಹಿಡಿದಿದ್ದು ಲೀಟರ್​ ಹಾಲಿನ ಮಾರಾಟದ ದರದ ಮೇಲೆ ₹5 ಏರಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾಹಿತಿ ನೀಡಿದ್ದಾರೆ.  ಬೆಂಗಳೂರು : ಕಾಂಗ್ರೆಸ್‌ ಸರ್ಕಾರ(Congress) ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ(Electricity Hike) ಏರಿಕೆ ಮಾಡಿ ಜನರಿಗೆ ಶಾಕ್ ಕೊಟ್ಟಿತ್ತು. ಇದೀಗಾ ಗ್ರಾಹಕರಿಗೆ ಹಾಲಿನ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ(Milk Price Hike). ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ...
1 44 45 46 47 48 114
Page 46 of 114