ಬೆಂಗಳೂರು: ಯುವತಿ ಜತೆ ಲಿವ್ ಇನ್ನಲ್ಲಿದ್ದ ಉತ್ತರ ಪ್ರದೇಶದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್
ಬೆಂಗಳೂರು ಮಾರ್ಚ್ 6: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್‌ಎನ್‌ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿರುವುದು ತಿಳಿದುಬಂದಿದೆ. ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್ನ 12ನೇ ಮಾಡಿಂದ...