Monday, November 25, 2024

ಬೆಂಗಳೂರು

ಕ್ರೈಮ್ಬೆಂಗಳೂರುರಾಜಕೀಯರಾಜ್ಯ

ಕಾರಿನಲ್ಲಿ ಮೊಬೈಲ್, ಸೀರೆ, ಬ್ಲೌಸ್ ಪೀಸ್, ಶಾಲು, ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್​ಗಳನ್ನು ಮತದಾರರಿಗೆ ಹಂಚಲುಕೊಂಡೊಯ್ಯತ್ತಿದ್ದ ವೇಳೆ ಚೆಕ್​ಪೋಸ್ಟ್​ನಲ್ಲಿ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಕಾರು ಜಪ್ತಿ ಮಾಡಿದ ಪೊಲೀಸರು – ಕಹಳೆ ನ್ಯೂಸ್

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ. ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರು ಕಾರನ್ನು ಜಪ್ತಿ ಮಾಡಿ, ಅದರಲ್ಲಿರುವ ವಸ್ತುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಕಾರನ್ನು ತಿಲಕ​ನಗರ ಠಾಣೆ ಆವರಣದಲ್ಲಿ ನಿಲುಗಡೆ ಮಾಡಲಾಗಿದೆ. ಕಾರಿನಲ್ಲಿ ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

 ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....
ಬೆಂಗಳೂರುಸಿನಿಮಾಸುದ್ದಿ

ಸಿನಿಮಾದಲ್ಲಿ ಹಾಟ್‌ ಆಗಿ, ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದ ನಟಿ ತನಿಷಾಗೆ ನೀಲಿ ಚಿತ್ರದಲ್ಲಿ ನಟಿಸ್ತೀರಾ ಎಂದು ಕೇಳಿದ ಯೂಟ್ಯೂಬರ್‌ಗೆ ಹಿಗ್ಗಾ-ಮುಗ್ಗಾ ಕ್ಲಾಸ್  – ಕಹಳೆ ನ್ಯೂಸ್

ನಟಿ ತನಿಷಾ ಅವರಿಗೆ ಯೂಟ್ಯೂಬರ್‌, ನೀವು ನ್ಯೂಡ್ ಫಿಲಂ ಮಾಡ್ತೀರಾ ಅಂತ ಪ್ರಶ್ನೆ ಕೇಳಿ ಕೆರಳಿಸಿದ್ದಾನೆ. ನ್ಯೂಡ್ ಮಾಡೋದು ಪೋರ್ನ್ ಸ್ಟಾರ್ ಮಾಡ್ತಾರೆ ಅಂತ ನಟಿ ತನಿಷಾ ಗರಂ ಆಗಿದ್ದಾರೆ. ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದ ನಟಿ ತನಿಷಾ ಕುಪ್ಪಂಡ(Tanisha kuppada) ಇದೀಗ ‘ಪೆಂಟಗನ್'(Pentagan) ಸಿನಿಮಾದಲ್ಲಿ ಹಾಟ್‌ ಆಗಿ, ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಐದು ಕತೆಗಳಿರುವ, ಐದು ಮಂದಿ ನಿರ್ದೇಶಕರಿಂದ ಮೂಡಿಬಂದಿರುವ ಈ...
ಬೆಂಗಳೂರುರಾಜ್ಯಸುದ್ದಿ

ನೀತಿ ಸಂಹಿತೆ : ನೀವು ವಾಟ್ಸಾಪ್‌ ಅಡ್ಮಿನ್‌ಗಳೇ, ಹಾಗಿದ್ರೆ ಇರಲಿ ಎಚ್ಚರ..! – ಕಹಳೆ ನ್ಯೂಸ್

ಬೆಂಗಳೂರು, ಏ 01 : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ಇದರ ಬಿಸಿ ಸಾಮಾಜಿಕ ಜಾಲತಾಣಗಳಿಗೂ ತಟ್ಟಿದೆ. ಮತದಾನದ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣೆ ಆಯೋಗ ಹದ್ದಿನ ಕಣ್ಣಿಟ್ಟಿದೆ.ಹೀಗಾಗಿ ನಿರ್ಧಿಷ್ಟ ಪಕ್ಷ ವ್ಯಕ್ತಿಯ ಪರ ಮತಯಾಚನೆಯ ಮತ್ತು ಒಲುವು ತೋರುವ ಸಂದೇಶಗಳು ಬಂದರೆ ,ಕಳಿಸಿದರೆ...
ಬೆಂಗಳೂರುರಾಜ್ಯಸುದ್ದಿ

ಹುಲಿ ಯೋಜನೆಗೆ 50 ವರ್ಷ : ಏಪ್ರಿಲ್ 9ರಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ ಪ್ರಧಾನಿ ಮೋದಿ..! – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಏಳನೇ ಬಾರಿ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ಬಾರಿಯ ವಿಸಿಟ್ ಸ್ಪೆಶಲ್ ಆಗಿರಲಿದೆ. ಏಪ್ರಿಲ್ 9ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೈಸೂರಿನಲ್ಲಿ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ: ಮೇ 10 ಮತದಾನ, ಮೇ 13 ಫಲಿತಾಂಶ – ಕಹಳೆ ನ್ಯೂಸ್

ನವದೆಹಲಿ : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿ, ಸಂಪೂರ್ಣ ವಿವರ ನೀಡಿದ್ದಾರೆ. ಇಂದಿನಿಂದಲೇ ರಾಜ್ಯಾದ್ಯಂತ ನೀತಿಸಂಹಿತೆ ಜಾರಿಗೆ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಒಟ್ಟು ಮತದಾರರು- 5,21,73,579 ಪುರುಷ...
ಕ್ರೈಮ್ಬೆಂಗಳೂರುಸುದ್ದಿ

ಗಾಂಜಾ ಕೇಸ್‌ನಲ್ಲಿ ಗಂಡ – ಹೆಂಡತಿ ಜೈಲುಪಾಲು ; ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್‌ ಲೇಡಿ ನಗ್ಮಾ- ಕಹಳೆ ನ್ಯೂಸ್

ಬೆಂಗಳೂರು: ಗಾಂಜಾ (Cannabis) ದಂಧೆಗೆ ಮಕ್ಕಳನ್ನ ಬಳಸಿಕೊಳ್ಳುತ್ತಿದ್ದ ತಾಯಿಯ‌ನ್ನು ಬೆಂಗಳೂರಿನ (Bengaluru) ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನಗ್ಮಾ ಬಂಧಿತ ಆರೋಪಿ. ಗಾಂಜಾ ದಂಧೆಯನ್ನು ನಡೆಸುತ್ತಿದ್ದ ಪತಿಯನ್ನು 6 ತಿಂಗಳ ಹಿಂದಷ್ಟೇ ಜೆ.ಜೆ ನಗರ ಪೊಲೀಸರು ಬಂಧನ (Arrest) ಮಾಡಿ ಜೈಲಿಗೆ ಕಳಿಸಿ‌ದ್ದರು. ಗಂಡನ ದಂಧೆ ಬಗ್ಗೆ ಅರಿತಿದ್ದ ಪತ್ನಿ ನಗ್ಮಾ ಪತಿಯ ಗಾಂಜಾ ದಂಧೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಳು. ದೂರದ ವಿಶಾಖಪಟ್ಟಣದಿಂದ ಗಾಂಜಾ ತಂದು ದುಪ್ಪಟ್ಟು ಹಣಕ್ಕೆ ನಗ್ಮಾ ಮಾರಾಟ ಮಾಡಿ ಹಣ...
ಬೆಂಗಳೂರುರಾಜ್ಯಸುದ್ದಿ

JDS ಸಮಾವೇಶದಲ್ಲಿ ಉಳಿದಿದ್ದ ಆಹಾರ ಸೇವಿಸಿ 15 ಜಾನುವಾರು ಸಾವು – ಕಹಳೆ ನ್ಯೂಸ್

ಯಾದಗಿರಿ: ಜೆಡಿಎಸ್ (JDS) ಸಮಾವೇಶದಲ್ಲಿ ಉಳಿದಿದ್ದ ಆಹಾರ ಸೇವಿಸಿದ 15 ಜಾನುವಾರುಗಳು (Cattle) ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಿಠಕಲ್​ನಲ್ಲಿ (Gurmitkal) ನಡೆದಿದೆ. ಕೆಲವು ಅಸ್ವಸ್ತ ಜಾನುವಾರುಗಳು ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿವೆ. ಮಾರ್ಚ್ 24ರಂದು ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ (JDS Candidate Sharanagowda Kandakur) ಯರಗೋಳ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ (JDS Pancharatna Yatre) ಆಯೋಜನೆ ಮಾಡಿದ್ರು. ಕಾರ್ಯಕ್ರಮಕ್ಕೆ ಮಾಜಿ ಸಿಎಂ...
1 50 51 52 53 54 114
Page 52 of 114