Monday, November 25, 2024

ಬೆಂಗಳೂರು

ಕ್ರೈಮ್ಬೆಂಗಳೂರುಸುದ್ದಿಹಾಸನ

ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕ ; ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕೇಸ್ – ಕಹಳೆ ನ್ಯೂಸ್

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ...
ಆರೋಗ್ಯಬೆಂಗಳೂರುಸುದ್ದಿ

ವಿಶ್ವದಾದ್ಯಂತ ಮತ್ತೆ ಕೊರೋನಾ ಆರ್ಭಟ | ರಾಜ್ಯದಲ್ಲೂ ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ; ಮಾಸ್ಕ್ ಕಡ್ಡಾಯ – ಸಾರ್ವಜನಿಕ ಕಾರ್ಯಕ್ರಮಗಳಿಗೂ ನಿಯಂತ್ರಣ ಸಾದ್ಯತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು‌‌..!? – ಕಹಳೆ ನ್ಯೂಸ್

ಬೆಳಗಾವಿ: ಕೋವಿಡ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಗಳು ಕಂಡು ಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್

ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ. ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ‘ ಬಿಗ್ ಟ್ವೀಟ್ ‘ ಅಭಿಯಾನ ; ಟ್ರೆಂಡ್ ಆದ ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ' ಬಿಗ್ ಟ್ವೀಟ್ ' ಅಭಿಯಾನ ಆರಂಭವಾಗಿದ್ದು, ಟ್ರೆಂಡ್ ಆಗಿ ಅದು ಮಾರ್ಪಾಡಾಗಿದೆ. ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪರ ಟ್ವೀಟ್ ಗಳ‌ ಮಹಾಪೂರವೇ ಹರಿದು ಬರುತ್ತಿದ್ದು, Ropesh shetty trending in India 150k+ tweets Done and dustedBBK9 SENSATION ROOPESH SHETTY #RoopeshShetty BBK9 ದೇಶದಲ್ಲಿ ಬಹುದೊಡ್ಡ ಟ್ರೆಂಡ್ ಆಗಿ...
ದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ರೂಪೇಶ್ ಶೆಟ್ಟಿಯ ಕನಸು ಈಡೇರಿತು.. ಈ ವಾರದ ಕ್ಯಾಪ್ಟನ್ ಅವರೇ..! – ಕಹಳೆ ನ್ಯೂಸ್

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕೆಂಬುದು ಎಲ್ಲರ ಆಸೆಯಾಗಿರುತ್ತದೆ. ಕ್ಯಾಪ್ಟನ್ ಆದರೆ ಎರಡು ಅನುಕೂಲವಿರುತ್ತದೆ. ಒಂದು ಎರಡು ವಾರಗಳ ಕಾಲ ಬಚಾವ್ ಆಗುವುದು ಮತ್ತೊಂದು ವಿಶೇಷ ಸವಲತ್ತುಗಳನ್ನು ಪಡೆಯುವುದು. ಈ ವಾರ ಆ ವಿಶೇಷ ಸಾಲಿನಲ್ಲಿ ರೂಪೇಶ್ ಶೆಟ್ಟಿ ನಿಲ್ಲುತ್ತಾರೆ. ಕಳೆದ ವಾರ ರೂಪೇಶ್ ರಾಜಣ್ಣ ಕ್ಯಾಪ್ಟನ್ ಆಗಿ ಒಂದಷ್ಟು ಗರಂ ಆದರೂ, ಕೆಲವೊಮ್ಮೆ ಸಾಫ್ಟ್ ಆಗಿ ನಡೆದುಕೊಂಡರು. ಆದರೆ ಇಂದಿಗೆ ಅವರ ಕ್ಯಾಪ್ಟೆನ್ಸಿ ಆಟ ಮುಗಿದಿದೆ, ಹಲವು ದಿನಗಳಿಂದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿರೋ ಹುಡುಗಿಯರೇ ಎಚ್ಚರ! ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್ ಮಾಡ್ತಿದ್ದ ಕಾಮುಕ ಅಂದರ್​ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ ವಾಸವಿರುವ ಹುಡುಗಿಯರೇ ಎಚ್ಚರ ಎಚ್ಚರ! ಸ್ನಾನಕ್ಕೆ ಹೋಗುವಾಗ ಒಮ್ಮೆ ಬಾತ್​ರೂಮ್ ಕಿಟಕಿ ಮುಚ್ಚಿದೆಯಾ ಅಂತಾ ಪರಿಶೀಲಿಸಿಕೊಳ್ಳಿ. ಕೊಂಚ ಎಚ್ಚರ ತಪ್ಪಿದರೂ ನಿಮ್ಮ ಖಾಸಗಿ ವಿಡಿಯೋಗಳು ರೆಕಾರ್ಡ್ ಆಗಿ, ಬ್ಲಾಕ್​ಮೇಲ್​ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಬಹುದು. ಹೌದು, ಪಿಜಿಯ ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್​ ಮಾಡಿ, ಬೆದರಿಸಿ, ಲೈಂಗಿಕ ಬಯಕೆ ಪೂರೈಸುವಂತೆ ಬೇಡಿಕೆ ಇಡುತ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿ, ಕಂಬಿ ಹಿಂದೆ...
ಬೆಂಗಳೂರುಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿದರೆ, ಒಂದು ಲೀಟರ್ ನೀರು ಕುಡಿದು, ರಗ್ಗು ಹೊದ್ದು ಮಲಗಿ : ಮಂಜಮ್ಮ ಜೋಗತಿ –ಕಹಳೆ ನ್ಯೂಸ್

ಯಾವುದೇ ಕಾರಣಕ್ಕೆ ಯಾರಿಗಾದರೂ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿದರೆ, ಒಂದು ಲೀಟರ್ ನೀರು ಕುಡಿದು, ರಗ್ಗು ಹೊದ್ದು ಮಲಗುವಂತೆ ಮಂಜಮ್ಮ ಜೋಗತಿ ಸಲಹೆ ನೀಡಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ 'ನಡುವೆ ಸುಳಿವ ಹೆಣ್ಣು' ವಿಚಾರದ ಕುರಿತು ಅನುಭವ ಹೇಳಿಕೊಳ್ಳುವ ಕರ‍್ಯಕ್ರಮದಲ್ಲಿ ಮಂಜಮ್ಮ ಜೋಗತಿ ತಮ್ಮ ಬದುಕಿನ ಕಷ್ಟಗಳ ಪುಟಗಳನ್ನು ಮೆಲುಕು ಹಾಕಿ, ಯುವ ಜನತೆಗೆ ಸಲಹೆ ನೀಡಿದ್ದಾರೆ. 'ದಾವಣಗೆರೆಯ ಹೈಸ್ಕೂಲು ಮೈದಾನದ ಫುಟ್‌ಪಾತ್ ಬಳಿ ಐವರು ನನ್ನ ಮೇಲೆ ದರ‍್ಜನ್ಯ...
1 56 57 58 59 60 114
Page 58 of 114