Sunday, November 24, 2024

ಬೆಂಗಳೂರು

ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು,...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ; ರಾಜ್ಯಾದ್ಯಂತ 3 ದಿನಗಳ ಕಾಲ ಮದ್ಯ ಮಾರಾಟ ಬಂದ್- ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದು, 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.  ...
ಬೆಂಗಳೂರು

ಬೆಂಗಳೂರು: ಅಪಾರ್ಟ್‍ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ; ಸಾವು- ಕಹಳೆ ನ್ಯೂಸ್

ಆನೆಕಲ್: ವಿದ್ಯಾರ್ಥಿನಿಯೋರ್ವಳು ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ವೇಣುಗೋಪಾಲ ನಗರದಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು 13 ವರ್ಷದ ವೈಷ್ಣವಿ ಸಾವನ್ನಪ್ಪಿದ್ದು, ಮೃತ ದುರ್ದೈವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ...
ಅಂತಾರಾಷ್ಟ್ರೀಯಬೆಂಗಳೂರುರಾಜ್ಯಸುದ್ದಿ

 ಓಮಿಕ್ರಾನ್‌ ಪೀಡಿತ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿ ನಾಪತ್ತೆಯಾಗಿದ್ದ 10 ಮಂದಿಯಲ್ಲಿ 9 ಪ್ರಯಾಣಿಕರು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ವರದಿ ನೆಗೆಟಿವ್‌ ಬಂದಿದೆ. ಉಳಿದ 10 ಮಂದಿ ಕಾಣೆಯಾಗಿದ್ದರು. ಅವರು ಏರ್‌ಪೋರ್ಟ್‌ನಲ್ಲಿ ನೀಡಿದ್ದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ..? ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ – ಕಹಳೆ ನ್ಯೂಸ್

ಬೆಂಗಳೂರು: ಓಮಿಕ್ರೋನ್ ವೈರಸ್ ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಅದರಲ್ಲಿ ಸೊಂಕಿತ ವೈದ್ಯರೊಬ್ಬರ ಪತ್ನಿಗೂ ಇದೀಗ ಓಮಿಕ್ರೋನ್ ವೈರಸ್ ತಗುಲಿರುವ ಅನುಮಾನ ವ್ಯಕ್ತವಾಗುತ್ತಿದೆ. ಸದ್ಯ ಈ ಸಂಬಂಧ ಆರೋಗ್ಯ ಇಲಾಖೆ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಇದನ್ನೂ ಓದಿ:ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ   ಓಮಿಕ್ರಾನ್ ಸೊಂಕಿತನ ಪತ್ನಿ ಕೂಡ ಕಣ್ಣಿನ ಆಸ್ಪತ್ರೆಯಲ್ಲಿ...
ಬೆಂಗಳೂರುಸುದ್ದಿ

ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ – ಕಹಳೆ ನ್ಯೂಸ್

ಚಾಮರಾಜನಗರ: ಭಕ್ತರ ಆಕ್ರೋಶದಿಂದ ವಿವಾದಕ್ಕೆ ಕಾರಣವಾಗಿರುವ ಗರುಡ ಗಮನ ವೃಷಭ ವಾಹನ ಚಿತ್ರದ ಸೋಜಿಗದ ಸೂಜು ಮಲ್ಲಿಗೆ ಹಾಡಿನ ವಿರುದ್ಧ ಈಗ ಮಲೆ ಮಹದೇಶ್ವರ ಬೆಟ್ಟದಲ್ಲಿನ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಿಡಿಕಾರಿದ್ದು, ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶತಮಾನದ ಜಾನಪದವನ್ನು, ಸಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬಳಸಿರುವುದು ಸರಿಯೇ?, ಸಿನಿಮಾದಲ್ಲಿ ಕೊಲೆಗಾರನು ನರ್ತಿಸುವಾಗ ಮಾದಪ್ಪನ ಹಾಡನ್ನು ಬಳಸಿರುವುದು ಎಷ್ಟು ಸರಿ?...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

Breaking News : ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ ಬೆಂಗಳೂರು : ದೇಶದಲ್ಲೇ ಮೊಟ್ಟಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, 66 ವರ್ಷದ ವೃದ್ಧ, 44 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ....
1 75 76 77 78 79 114
Page 77 of 114