ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ʻಹಿಜಾಬ್,ಬುರ್ಖಾʼ ನಿಷೇಧ : ಮಹತ್ವದ ತೀರ್ಪು ನೀಡಿದ ಹೈಕೋರ್ಟ್-ಕಹಳೆ ನ್ಯೂಸ್
ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಲೆ, ವಿದ್ಯಾಲಯದ ಒಂಬತ್ತು ವಿದ್ಯಾರ್ಥಿಗಳು. ಕ್ಯಾಂಪಸ್ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜು...