Breaking News : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಾಳಿ ಮಾಡುವ ಸಂಚು ರೂಪಿಸುತ್ತಿರುವ ಪಾಕಿಸ್ತಾನದ ಉಗ್ರರು..! ; ಗುಪ್ತಚರ ಇಲಾಖೆಗೆ ಮಾಹಿತಿ – ಕಹಳೆ ನ್ಯೂಸ್
ನವದೆಹಲಿ, ಜು 29 : ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ. ಉಗ್ರರು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಕೂಡಾ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿಯ ಸಂಚನ್ನು ರೂಪಿಸುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್-ಎ-ತಯಬಾ ಹಾಗೂ ಜೈಷ್-ಎ-ಮೊಹಮ್ಮದ್ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ಸರ್ವಿಸ್ ಇಂಟಲಿಜೆನ್ಸ್ ಸಹಾಯದೊಂದಿಗೆ ಭಾರತದಲ್ಲಿರುವ...