Sunday, January 19, 2025

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಚಾಮರಾಜಪೇಟೆಯಲ್ಲಿ ಕಾಮಧೇನುವಿನ ಕೆಚ್ಚಲು ಕೊಯ್ದ ದುರುಳರು ; ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲು ಕತ್ತರಿಸಿದ್ರಾ!? – ಕಹಳೆ ನ್ಯೂಸ್

ಬೆಂಗಳೂರು: ಪ್ರತಿಭಟನೆಗೆ ಹಸುಗಳನ್ನು ಕರೆದುಕೊಂಡು ಹೋಗಿದ್ದಕ್ಕೆ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಹೌದು. 6 ತಿಂಗಳ ಹಿಂದೆ ಚಾಮರಾಜಪೇಟೆಯ ಪಶು ಆಸ್ಪತ್ರೆ ಎತ್ತಂಗಡಿಗೆ ಪ್ಲ್ಯಾನ್ ನಡೆದಿತ್ತು. ಪ್ರತಿಭಟನೆಯ ವೇಳೆ ಈ ಹಸುಗಳನ್ನು ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು.   ಕೆಲ ದಿನಗಳ ಹಿಂದೆ ಹಸುವಿನ ಗುದಾದ್ವಾರಕ್ಕೆ ಪೈಪ್ ಇಟ್ಟು ವಿಕೃತಿ ಮೆರೆದಿದ್ದರು. ಈಗ ಶನಿವಾರ ಕೆಚ್ಚಲುಗೆ ಚಾಕು ಹಾಕಿ ಇರಿದಿದ್ದಾರೆ. ಪಶು ಆಸ್ಪತ್ರೆ...
ಅಂತಾರಾಷ್ಟ್ರೀಯದೆಹಲಿಸುದ್ದಿಹೆಚ್ಚಿನ ಸುದ್ದಿ

ರಾಮಮಂದಿರ ಪ್ರತಿಷ್ಟಾಪನೆಗೆ 1 ವರ್ಷ; ವಾರ್ಷಿಕೋತ್ಸವಕ್ಕೆ ಪ್ರಧಾನಿ ಮೋದಿ ಶುಭಾಶಯ-ಕಹಳೆ ನ್ಯೂಸ್

ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಮಮಂದಿರ ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮದ ದೊಡ್ಡ ಪರಂಪರೆಯಾಗಿದೆ ಎಂದು ಬಣ್ಣಿಸಿದ್ದಾರೆ. ಈ ಪವಿತ್ರ ದೇವಾಲಯ ಶತಮಾನಗಳ ತ್ಯಾಗ, ಹೋರಾಟ ಮತ್ತು ಭಕ್ತಿಯಿಂದ ನಿರ್ಮಿತವಾಗಿದೆ ಎಂದು ಹೇಳಿದ್ದಾರೆ. ಇಂದಿನಿAದ (ಶನಿವಾರ) ಆರಂಭವಾಗಿರುವ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರದವರೆಗೂ ನಡೆಯಲಿದೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2024-25ನೇ ಸಾಲಿನ ಮುಂಬರುವ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ- ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾ.1ರಿಂದ 20ರ ವರೆಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.21ರಿಂದ ಏ.4ರವೆಗೆ ನಡೆಯಲಿದೆ. ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನೆ 1 ಗಂಟೆವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ ಎಂದು ಮಂಡಳಿ ಅಧ್ಯಕ್ಷರು ಪ್ರಕಟಣೆ...
ಬೆಂಗಳೂರುಸಿನಿಮಾಸುದ್ದಿ

ಮಾಜಿ ಸಿಎಂ ಜೊತೆ ನಟಿ ರಚಿತಾ ರಾಮ್ ಒಡನಾಟ : ಲಾಯರ್ ಜಗದೀಶ್ ಆರೋಪಕ್ಕೆ ಡಿಂಪಲ್‌ ಕ್ವೀನ್ ತಿರುಗೇಟು – ಕಹಳೆ ನ್ಯೂಸ್ 

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. 750 ರೂಪಾಯಿ ಸಂಬಳದಿಂದ ಸಿನಿ ಲೋಕಕ್ಕೆ ಎಂಟ್ರಿಯಾಗಿದ್ದಾರೆ. ಸಾಕಷ್ಟು ಕಷ್ಟಗಳನ್ನ ಅನುಭವಿಸಿದ್ದು, ಇದೀಗ ದೊಡ್ಡ ಸ್ಟಾರ್‌ ನಟಿಯರಲ್ಲಿ ರಚಿತಾ ರಾಮ್‌ ಸಹ ಒಬ್ಬರಾಗಿದ್ದಾರೆ. ನಟಿ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ಒಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಲೇಡಿ...
ದೆಹಲಿಸುದ್ದಿ

ದಟ್ಟವಾದ ಮಂಜಿನಿಂದಾಗಿ ದೆಹಲಿಯಲ್ಲಿ 100ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ – ಕಹಳೆ ನ್ಯೂಸ್

ನವದೆಹಲಿ : ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಾಣದ ಪರಿಸ್ಥಿತಿಯಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳ ಸೇವೆ ವಿಳಂಬಗೊಂಡಿದೆ. ಇಂಡಿಗೋ ಸಂಸ್ಥೆ ಎಕ್‌್ಸನಲ್ಲಿ ಬೆಳಿಗ್ಗೆ 5.04 ಕ್ಕೆ ಪೋಸ್ಟ್‌ನಲ್ಲಿ, ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ವಿಮಾನದ ಸ್ಥಿತಿಯನ್ನು ನವೀಕರಿಸಲು ಪ್ರಯಾಣಿಕರನ್ನು ಕೇಳಿದೆ.ದಟ್ಟವಾದ ಮಂಜಿನಿಂದಾಗಿ, ವಿಮಾನ ನಿರ್ಗಮನದ ಮೇಲೆ ಪರಿಣಾಮ ಬೀರಿದೆ, ವಿಮಾನಗಳು ದೆಹಲಿ ವಿಮಾನ ನಿಲ್ದಾಣದಿಂದ ಇಳಿಯಲು ಮತ್ತು ನಿರ್ಗಮಿಸಲು ಸಾಧ್ಯವಾಗುತ್ತಲ್ಲ ಎಂದು ತಿಳಿಸಲಾಗಿತ್ತು. ಫ್ಲೈಟ್‌ ಟ್ರ್ಯಾಕಿಂಗ್‌...
ಕ್ರೈಮ್ಚಿಕ್ಕಮಂಗಳೂರುಬೆಂಗಳೂರುರಾಜ್ಯಸುದ್ದಿ

ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು..! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶರಣಾದ ನಕ್ಸಲರು ಇನ್ನೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು  ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವೊಬ್ಬ ನಕ್ಸಲರು ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ. ಮುಂದಿನ ವಾರ ಪೊಲೀಸರು ನಕ್ಸಲರ ವಶಕ್ಕೆ ಪಡೆಯಲಿದ್ದು ಬಳಿಕ ಅಡಗಿಸಿಟ್ಟ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....
ದೆಹಲಿಸುದ್ದಿಹೆಚ್ಚಿನ ಸುದ್ದಿ

ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ನೇಮಕ -ಕಹಳೆ ನ್ಯೂಸ್

ನವದೆಹಲಿ: ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಅವರು ನೂತನ ಬಾಹ್ಯಾಕಾಶ ಕಾರ್ಯದರ್ಶಿಯೂ ಕಾರ್ಯನಿರ್ವಹಿಸಲಿದ್ದಾರೆ. ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ನಿರ್ದೇಶಕರಾಗಿರುವ ಡಾ. ನಾರಾಯಣನ್ ಅವರು ಇಸ್ರೋ ಹೊಸ ಅಧ್ಯಕ್ಷರಾಗಿ ಜನವರಿ 14 ರಿಂದ ಹಾಲಿ ಅಧ್ಯಕ್ಷ ಎಸ್. ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ನಿರ್ದೇಶಕ ವಿ. ನಾರಾಯಣನ್ ಅವರನ್ನು ಬಾಹ್ಯಾಕಾಶ ಇಲಾಖೆ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ...
ದೆಹಲಿಸುದ್ದಿ

ಜ.15ರಂದು ದೆಹಲಿಯಲ್ಲಿ ನೂತನ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ-ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ತನ್ನ 139 ವರ್ಷಗಳ ಪರಂಪರೆಯನ್ನು ಗುರುತಿಸುವ ಭವ್ಯ ಸಮಾರಂಭದಲ್ಲಿ ಜ.15ರಂದು ತನ್ನ ಹೊಸ ಪ್ರಧಾನ ಕಚೇರಿ 'ಇಂದಿರಾ ಗಾಂಧಿ ಭವನ'ವನ್ನು ಉದ್ಘಾಟಿಸಲಿದೆ. ದೆಹಲಿಯ ಕೋಟ್ಲಾ ರಸ್ತೆಯ 9ಎನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಹಿಸಲಿದ್ದಾರೆ. ದ.ಕ.ಜಿಲ್ಲೆಯ ಇತಿಹಾಸದಲ್ಲಿ ಅಪರೂಪದ ಹೆರಿಗೆ...
1 2 3 4 178
Page 2 of 178