Sunday, January 19, 2025

ರಾಷ್ಟ್ರೀಯ

ದೆಹಲಿರಾಜಕೀಯಸುದ್ದಿ

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು....
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಮಹಾಕುಂಭ ಏಕತೆಯ ಮಹಾ ಯಜ್ಞ ; ಪ್ರಯಾಗರಾಜ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಪ್ರಯಾಗರಾಜ್: ಮಹಾಕುಂಭ 2025ರ ಸಿದ್ಧತೆಗಳು ಭರದಿಂದ ಸಾಗುತ್ತಿರುವ ಪ್ರಯಾಗರಾಜ್‌ನಲ್ಲಿರುವ ಸಂಗಮ್‌ನ ಪವಿತ್ರ ಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ. ಮಹಾಕುಂಭಕ್ಕೆ ಮೂಲಸೌಕರ್ಯಗಳನ್ನು ಹೆಚ್ಚಿಸಲು 5,500 ಕೋಟಿ ರೂ.ಗಳ ಯೋಜನೆಗೆ ಮೋದಿ ಇಂದು ಚಾಲನೆ ನೀಡಿದರು. ಈ ವೇಳೆ ತಮ್ಮ ಭಾಷಣದಲ್ಲಿ, ಅವರು ಈ ಭವ್ಯ ಕಾರ್ಯಕ್ರಮದ ಯಶಸ್ಸಿಗೆ ಕೊಡುಗೆ ನೀಡಿದ ಸಂತರು, ಋಷಿಗಳು ಮತ್ತು ಅಸಂಖ್ಯಾತ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದರು. ಮಹಾ ಕುಂಭ ಪ್ರಪಂಚದಾದ್ಯಂತ ಗಮನ ಸೆಳೆಯುವ...
ಕಡಬಬೆಂಗಳೂರುರಾಜ್ಯಸಿನಿಮಾಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
ಬೆಂಗಳೂರು

ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು:ರ್ನಾಟಕ ಉಚ್ಚ ನ್ಯಾಯಾಲಯದ ಇತಿಹಾಸದಲ್ಲಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠ ಗುರುವಾರ(ಡಿ.12) ಹೊಸ ಇತಿಹಾಸ ದಾಖಲಿಸಿದೆ.ಭಾರತ ಭಾಷಾ ದಿನ(ಡಿ.11)ದ ಹಿನ್ನೆಲೆಯಲ್ಲಿ ಹೈಕೋರ್ಟ್ ಕನ್ನಡದಲ್ಲಿ ತೀರ್ಪು ಪ್ರಕಟಿಸಿತು. ಇಂಗ್ಲೆಂಡ್ನಲ್ಲಿ 1730 ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಸಲಾಗುತ್ತಿತ್ತು. 1730 ರಿಂದ ಅವರ ಸ್ವಭಾಷೆ ಇಂಗ್ಲಿಷ್ ನಲ್ಲಿಯೇ ಕಲಾಪವನ್ನು ಆರಂಭಿಸಲಾಗಿತ್ತು. ಜನಸಾಮಾನ್ಯರಿಗೆ ಕೋರ್ಟ್ ತೀರ್ಪು...
1 7 8 9 10 11 178
Page 9 of 178