Sunday, January 19, 2025

ಸಿನಿಮಾ

ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇವ್ ಪಾರ್ಟಿ ಪ್ರಕರಣ : ನಟಿಯರಾದ ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್ ; ಡ್ರಗ್ಸ್ ಸೇವಿಸಿರುವುದು ದೃಢ – ಕಹಳೆ ನ್ಯೂಸ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಅದರಲ್ಲಿ ತೆಲುಗು ನಟಿಯರಾದ ಹೇಮಾ (Actress Hema) ಮತ್ತು ಆಶಿ ರಾಯ್ (Aashi Roy) ಬ್ಲಡ್ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ. ಈ ಮೂಲಕ ತೆಲುಗು ನಟಿ ಹೇಮಾ ಮತ್ತು ಆಶಿ ರಾಯ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. 103 ಮಂದಿಯ ಪೈಕಿ 86 ಜನ ಡ್ರಗ್ಸ್...
ಬೆಂಗಳೂರುಸಿನಿಮಾಸುದ್ದಿ

ಗಂಡನಿಂದಲೇ ಭೀಕರ ಕೊಲೆಯಾದ ‘ಭಜರಂಗಿ’ ಸಿನಿಮಾ ನಟಿ !– ಕಹಳೆ ನ್ಯೂಸ್

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
ದಕ್ಷಿಣ ಕನ್ನಡಪುತ್ತೂರುಸಿನಿಮಾಸುದ್ದಿ

ಖಡಕ್ ಪೋಲೀಸ್ ಅಧಿಕಾರಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಟನೆ ಹಾಗೂ ನಿರ್ಮಾಣದ “Ella” ಚಿತ್ರ ಇಂದು MX player ಬಿಡುಗಡೆ..!! – ಕಹಳೆ ನ್ಯೂಸ್

ಪ್ರಪ್ರಥಮ ಬಾರಿಗೆ ಮಂಗಳೂರಿನಲ್ಲೆ ಮಂಗಳೂರಿನವರೆ ನಿರ್ಮಿಸಿ, ನಿರ್ದೇಷಿಸಿರುವ ಬಾಲಿವುಡ್ ಚಲನಚಿತ್ರ "Ella" ನಾಳೆ ಮಧ್ಯಾಹ್ನ 12 ಗಂಟೆಗೆ MX player ನಲ್ಲಿ ಬಿಡುಗಡೆ ಆಗಲಿದೆ. 8 ವರ್ಷದ ಮಗು ಒಂದು ತನ್ನ ಗೆಳೆಯ ಆಮೆಯನ್ನು ಸಮಾಜದ ಕಟುಕರಿಂದ ರಕ್ಷಿಸುವ ಪ್ರಯತ್ನ ಹಾಗೂ ಅವಳ ಮುಗ್ದ ಹೋರಾಟ ಚಿತ್ರದ ಶೀರ್ಷಿಕೆಯಾಗಿದ್ದು. ಖ್ಯಾತ ಬಾಲಿವುಡ್ ನಟ ಮಕರಂದ ದೇಶಪಾಂಡೆ, ಇಶಾ ತಲ್ವಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಾಂತರ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ...
ಆರೋಗ್ಯಮುಂಬೈಸಿನಿಮಾಸುದ್ದಿ

ನಟಿ ಶಮಿತಾ ಶೆಟ್ಟಿಗೆ ವಿಚಿತ್ರ ಕಾಯಿಲೆಗೆ – ಆಸ್ಪತ್ರೆಗೆ ದಾಖಲು ; ‘ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ‘ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸಲಹೆ – ಕಹಳೆ ನ್ಯೂಸ್

ಮುಂಬೈ:ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ...
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ಆರೋಗ್ಯಸಿನಿಮಾಸುದ್ದಿ

ಹೃದಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನ ಡ್ರಾಮಾ ಕ್ವೀನ್‌ ರಾಖಿ ಸಾವಂತ್‌ -ಕಹಳೆ ನ್ಯೂಸ್

ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರುಸಿನಿಮಾಸುದ್ದಿ

ಟಿವಿ ಧಾರಾವಾಹಿಯ ದೃಶ್ಯದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸಂಚಾರ ; ನಟಿಗೆ ದಂಡ! – ಕಹಳೆ ನ್ಯೂಸ್

ಕಿರುತೆರೆಯ ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ನಟಿಯೊಬ್ಬರಿಗೆ ವೀಕ್ಷಕರ ದೂರನ್ನು ಅನುಸರಿಸಿ ಪೊಲೀಸರು ದಂಡ ವಿಧಿಸಿದ ಪ್ರಸಂಗ ನಡೆದಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸೀತಾರಾಮ' ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಸಂಚರಿಸುವ ದೃಶ್ಯವೊಂದಿತ್ತು. ಅದರಲ್ಲಿ ಸಹ ಸವಾರಳಾಗಿದ್ದ ಯುವತಿ ಹೆಲ್ಮೆಟ್ ಧರಿಸಿರಲಿಲ್ಲ. ಟಿವಿಯಲ್ಲಿ ಪ್ರಸಾರವಾದ ಧಾರಾವಾಹಿಯ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್ ಎಕ್ಕೂರು ಎಂಬವರು ಈ ಬಗ್ಗೆ ಮಂಗಳೂರು ನಗರ...
1 8 9 10 11 12 81
Page 10 of 81